ಗುರಿ ಸಾಧನೆಗೆ ಸಹಕರಿಸಲು ಮನವಿ

ಜಿಲ್ಲೆಯಲ್ಲಿ 3.11 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಗುರಿ: ಡಿಸಿ ಪಾಟೀಲ

Team Udayavani, Jan 20, 2020, 1:12 PM IST

20-January-7

ವಿಜಯಪುರ: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಂಗವಾಗಿ ವಿಜಯಪುರ ಜಿಲ್ಲೆಯಲ್ಲಿ 3.11 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಗುರಿ ಹೊಂದಲಾಗಿದ್ದು ಎಲ್ಲರೂ ಸ್ಪಂದಿಸುವ ಮೂಲಕ ಗುರಿ ಸಾಧನೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು.

ರವಿವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಿಕ್ಯಾಬ್‌ ಸಂಸ್ಥೆ ಸಂಯುಕ್ತಾಶ್ರದಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೊ ಕಾರ್ಯಕ್ರಮ ಅಂಗವಾಗಿ ನಗರದ ನಮಬಾಗ, ಸಿಕ್ಯಾಬ್‌, ಲುಕ್ಮಾನ್‌ ಯುನಾನಿ ಕಾಲೇಜಿನಲ್ಲಿ 5 ವರ್ಷದೊಳಗಿನ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಜಿಲ್ಲಾ ಮಟ್ಟದ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧೆಡೆ 1,253 ಪೋಲಿಯೋ ಲಸಿಕಾ ಬೂತ್‌ ಸ್ಥಾಪಿಸಲಾಗಿದೆ. ನಿಗದಿ ತ ಗುರಿ ಸಾಧಿ ಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಜಿಲ್ಲೆಯಾದ್ಯಂತ 4 ದಿನ ನಡೆಯುವ ರಾಷ್ಟ್ರಿಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಬೂತ್‌ ಮಟ್ಟದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಸೋಮವಾರದಿಂದ ಮೂರು ದಿನ ಆರೋಗ್ಯ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ ಎಂದು ವಿವರಿಸಿದರು.

ರಾಷ್ಟ್ರಾದ್ಯಂತ ಒಂದೇ ಸುತ್ತಿನ ಪೋಲಿಯೋ ಲಸಿಕಾ ಕಾರ್ಯಕ್ರಮ ಇದಾಗಿರುವುದರಿಂದ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿದ್ದರೂ ಕೂಡಾ ಈ ಬಾರಿ ತಮ್ಮ 5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಅವರು ಸಾರ್ವಜನಿಕರು ಹಾಗೂ ಮಕ್ಕಳ ಪಾಲಕರಲ್ಲಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಜಿಪಂ ಸಿಇಒ ಗೋವಿಂದರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಮಹೇಂದ್ರ ಕಾಪ್ಸೆ ಹಾಗೂ ಸಿಬ್ಯಾಕ್‌ ಕಾಲೇಜಿನ ಮುಖ್ಯಸ್ಥರು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.