ಯಾದಗಿರಿ ಪ್ರಾಥಮಿಕ ಶಾಲಾ ಶಿಕ್ಷಕನಿಂದ ಅಶ್ಲೀಲ ವಿಡಿಯೋ ತೋರಿಸಿ  ಪಾಠ!


Team Udayavani, Jan 22, 2020, 4:11 PM IST

yadagi

ಆರೋಪಿ ಶಿಕ್ಷಕ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಡೇಪಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಚಂದ್ರಪಾಲ್ ಎನ್ನುವವರು ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪಾಠ ಮಾಡುತ್ತಾರೆ ಎಂದು ಮಕ್ಕಳು ಮತ್ತು ಪಾಲಕರು ಆರೋಪಿಸಿದ್ದಾರೆ.

ಸುಮಾರು ದಿನಗಳಿಂದ ಶಿಕ್ಷಕ ವಿದ್ಯಾರ್ಥಿಗಳಿಗೆ ಈ ರೀತಿ ಪಾಠ ಮಾಡುತ್ತಿದ್ದು, ಯಾರಿಗೂ ಹೇಳದಂತೆ ಮಕ್ಕಳನ್ನು ಬೆದರಿಸುತ್ತಿದ್ದ ಎನ್ನಲಾಗಿದೆ.

ಏಳನೇ ತರಗತಿ ಮಕ್ಕಳಿಗೆ ಗರ್ಭವತಿ ಹೇಗಾಗುತ್ತಾರೆ,  ದೊಡ್ಡವರಾಗುವುದು ಹೇಗೆ ಎನ್ನುವುದನ್ನು ಮೊಬೈಲ್ ನಲ್ಲಿ ವಿಡಿಯೋಗಳನ್ನು ತೋರಿಸಿ ಪಾಠ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಮಕ್ಕಳು ಪಾಲಕರ ಗಮನಕ್ಕೆ ತಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಪಾಲಕರು ಶಾಲೆಯ ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ. ವಿಷಯ ತಿಳಿದ ಮೇಲಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಏಳನೇ ತರಗತಿ ಮಕ್ಕಳಿಗೆ ಪುಸ್ತಕ ಸರಬರಾಜು ಆಗದಿರುವುದರಿಂದ  ಮೊಬೈಲ್ ನಲ್ಲಿ ಆದಿವಾಸಿಗಳ ಜೀವನ, ಸಂತಾನೋತ್ಪತ್ತಿ ಬಗ್ಗೆ ಪಾಠ ಮಾಡುತ್ತಿದ್ದೆ ಎಂದು ಶಿಕ್ಷಕ ಚಂದ್ರಪಾಲ್ ಒಪ್ಪಿಕೊಂಡಿದ್ದಾರೆ.

ಸದ್ಯ ಗುರುಮಠಕಲ್ ವಲಯ ಶಿಕ್ಷಣ ಸಂಯೋಜಕರು ಶಾಲೆಗೆ ಭೇಟಿ ನೀಡಿ ಮಕ್ಕಳು ಮತ್ತು ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಶಿಕ್ಷಕ ಮೊಬೈಲ್ ನಲ್ಲಿ ಪಾಠ ಮಾಡುವುದು ತಪ್ಪು, ಈ ಬಗ್ಗೆ ಮೇಲಾಧಿಕಾರಿಗಳಿಗೆ ಶಿಸ್ತುಕ್ರಮಕ್ಕೆ ವರದಿ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಪಾಲಕರು ಮತ್ತು ಮಕ್ಕಳು ಈ ಶಿಕ್ಷಕ ನಮಗೆ ಬೇಡ ಎಂದು ಪಟ್ಟುಹಿಡಿದಿದ್ದಾರೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.