ಪೊಲಿಯೋ ಲಸಿಕೆ ಅಭಿಯಾನ ಅಂತ್ಯ


Team Udayavani, Jan 23, 2020, 3:03 AM IST

polio-lasike

ಬೆಂಗಳೂರು: ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ನಡೆದ ಪಲ್ಸ್‌ ಪೊಲಿಯೋ ಲಸಿಕಾ ಕಾರ್ಯಕ್ರಮ ಬುಧವಾರಕ್ಕೆ ಅಂತ್ಯವಾಗಿದ್ದು, ಮುಂದಿನ ಹತ್ತು ದಿನಗಳು ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳ ಸಮೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 64,01,844 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ.100.44ರಷ್ಟು ಗುರಿ ಸಾಧನೆಯಾಗಿದೆ. ಈ ಮೂಲಕ ರಾಜ್ಯದೆಲ್ಲೆಡೆ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಐದು ವರ್ಷದೊಳಗಿನ 63,73,840 ಮಕ್ಕಳಿರಬಹುದು ಎಂದು ಆರೋಗ್ಯ ಇಲಾಖೆ ಅಂದಾಜಿಸಿತ್ತು. ಈ ಪೈಕಿ ಮೊದಲ ದಿನ ಭಾನುವಾರವೇ 58,10,493 ಮಕ್ಕಳಿಗೆ ಲಸಿಕೆ ಹಾಕಲಾಗಿತ್ತು. ನಂತರ, ಜ.20 ರಿಂದ 23ರವರೆಗೂ ಆಸ್ಪತ್ರೆಗಳಲ್ಲಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ಪೊಲಿಯೋ ಲಸಿಕೆ ಹಾಕಿದ್ದಾರೆ. ಜತೆಗೆ, ಲಸಿಕೆ ಹಾಕಿದ ಮಗುವಿನ ಮನೆಯನ್ನು ಗುರುತು ಮಾಡಿ ಬಂದಿದ್ದಾರೆ. ಜಿಲ್ಲಾವಾರು ಲಸಿಕೆ ಹಾಕಿರುವ ಪ್ರಮಾಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ, ಶೇ. 107.50ರಷ್ಟು ಗುರಿ ಸಾಧನೆಯಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ ಶೇ.95.79ರಷ್ಟು ಗುರಿ ಸಾಧನೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. “ಗುರುವಾರದಿಂದ ಮುಂದಿನ 10 ದಿನಗಳ ಕಾಲ ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳ ಸಮೀಕ್ಷೆ ನಡೆಯಲಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಲಸಿಕೆ ಹಾಕಿಲ್ಲ ಎಂದು ಗುರುತು ಮಾಡಿರುವ ಮನೆಗಳಿಗೆ ತೆರಳಿ ಮಗು ಲಸಿಕೆ ಹಾಕಿಸಿಕೊಳ್ಳದ ಕಾರಣ ತಿಳಿದುಕೊಂಡು, ಅಲ್ಲಿಯೇ ಮಗು ಲಭ್ಯವಿದ್ದರೆ ಲಸಿಕೆ ಹಾಕಲಿದ್ದಾರೆ’ ಎಂದು ಆರ್‌ಸಿಎಚ್‌ ಯೋಜನಾ ನಿರ್ದೇಶಕ ಶಿವರಾಜ್‌ ಸಜ್ಜನ್‌ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.