ಕಾರಡ್ಕ ಬ್ಲಾಕ್‌ ಪಂಚಾಯತ್‌: ಲೈಫ್‌ ಮಿಷನ್‌

Team Udayavani, Jan 23, 2020, 6:04 AM IST

karadka-bloc

ಮುಳ್ಳೇರಿಯ: ಕಾರಡ್ಕ ಬ್ಲಾಕ್‌ ಪಂಚಾಯತ್‌ನ ಲೈಫ್‌ ಮಿಷನ್‌ ಫಲಾನು ಭವಿಗಳ ಕುಟುಂಬ ಸಂಗಮ ಜರುಗಿತು.

ಶಾಸಕ ಕೆ.ಕುಂಞಿರಾಮನ್‌ ಉದ್ಘಾಟಿಸಿ ದರು. ಶಾಸಕ ಎನ್‌.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿ, ಜೀವನಿ ಯೋಜನೆಗೆ ಚಾಲನೆ ನೀಡಿದರು. ಜಿಲ್ಲಾ ಧಿಕಾರಿ ಡಾ.ಡಿ.ಸಜಿತ್‌ ಬಾಬು ಪ್ರಧಾನ ಭಾಷಣ ಮಾಡಿದರು. ನಿರ್ವಹಣೆ ಸಿºಂದಿಗೆ ಅಭಿನಂದನೆ ನಡೆಯಿತು. ಯೋಜನೆ ನಿರ್ದೇಶಕ ಪಿ.ಎ.ಯು. ಕೆ.ಪ್ರದೀಪನ್‌, ಎ.ಡಿ.ಸಿ. ಬೆವಿನ್‌ ಜಾನ್‌ ವರ್ಗೀಸ್‌, ಪ್ರಭಾರ ಡಿ.ಡಿ.ಪಿ. ಟಿ.ಎಂ.ಧನೇಷ್‌, ವಿವಿಧ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರಾದ ಖಾಲಿದ್‌ ಬೆಳ್ಳಿಪ್ಪಾಡಿ, ಸಿ.ರಾಮಚಂದ್ರನ್‌, ಅನಸೂಯಾ ರೈ, ಎ.ಮುಸ್ತಫಾ, ಸಿ.ಕೆ.ಕುಮಾರನ್‌, ಜಿಲ್ಲಾ ಪಂಚಾಯತ್‌ ಕಲ್ಯಾಣ ಸ್ಥಾಯೀ ಸಮಿತಿ ಅಧ್ಯಕ್ಷೆ ಎ.ಪಿ.ಉಷಾ, ಬ್ಲಾಕ್‌ ಪಂಚಾಯತ್‌ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ಕೆ.ಉಷಾ, ಕಲ್ಯಾಣ ಸ್ಥಾಯೀ ಸಮಿತಿ ಅಧ್ಯಕ್ಷ ಪಿ.ಕೆ.ಗೋಪಾಲನ್‌, ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಬಿಂದು ಶ್ರೀಧರನ್‌, ಸದಸ್ಯರಾದ ಕೆ.ವಾರಿಜಾಕ್ಷನ್‌, ಎಂ.ಸು ಧೀರ್‌, ಸತ್ಯಾವತಿ, ಜೆ.ವತ್ಸಲಾ, ಲಿಲ್ಲಿ ಥಾಮಸ್‌, ಕೆ.ಟಿ.ರಾಗಿಣಿ, ವಿವಿಧ ಗ್ರಾಮ ಪಂಚಾಯತ್‌ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿ ಧಿಗಳು ಉಪಸ್ಥಿತರಿದ್ದರು. ಬ್ಲಾಕ್‌ ಪಂಚಾಯತ್‌ ಅಧ್ಯಕ್ಷೆ ಓಮನಾ ರಾಮಚಂದ್ರನ್‌ ಸ್ವಾಗತಿಸಿದರು. ಕಾರಡ್ಕ ಬ್ಲಾಕ್‌ ವಿಸ್ತರಣೆ ಅಧಿ ಕಾರಿ (ಹೌಸಿಂಗ್‌) ಕೆ.ದಿನೇಶನ್‌ ವಂದಿಸಿದರು.

865 ಕುಟುಂಬಗಳ ಕನಸು ನನಸು
ಕಾರಡ್ಕ ಬ್ಲಾಕ್‌ ಪಂಚಾಯತ್‌ ಲೈಫ್‌ ಮಿಷನ್‌ ಯೋಜನೆ ಮೂಲಕ ನವಜೀವನ ಪಡೆದವರು 865 ಕುಟುಂಬಗಳು. ರಾಜ್ಯ ಸರಕಾರದ ಜನಪರ ಯೋಜನೆಗಳಲ್ಲಿ ಒಂದಾಗಿರುವ ಈ ಯೋಜನೆ ಮೂಲಕ ಇವರ ಸ್ವಂತ ಮನೆಯ ಕನಸು ನನಸಾಗಿದೆ. ಕುಟುಂಬ ಸಂಗಮದಲ್ಲಿ 483 ಮಂದಿ ಫಲಾನುಭವಿಗಳು ಭಾಗವಹಿಸಿದರು. ವಿವಿಧ ಇಲಾಖೆಗಳ ಸಿಬ್ಬಂದಿಯ ಸೇವೆ ಲಭ್ಯವಿದ್ದ ಅದಾಲತ್‌ ಸ್ಟಾಲ್‌ಗ‌ಳು ಗಮನ ಸೆಳೆದುವು.

ವಿ.ವಿ.ಗೋಪಾಲಕೃಷ್ಣನ್‌ ಸಹಿತ ವಿವಿಧ ಇಲಾಖೆಗಳ ಪರಿಣತರು ತರಗತಿ ನಡೆಸಿದರು.

ಟಾಪ್ ನ್ಯೂಸ್

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.