ಮೀನು ಗಿಡುಗನ ಗೂಡಿರುವ ಮರವನ್ನು ಕಡಿಯದಿರಲು ಅರಣ್ಯ ಇಲಾಖೆ ನಿರ್ದೇಶನ

Team Udayavani, Jan 23, 2020, 6:50 AM IST

goodu

ಕಾಸರಗೋಡು: ಕುಂಬಳೆ ಆರಿ ಕ್ಕಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸನಿಹ ಇರುವ ಬೃಹತ್‌ ಹಾಲೆ ಮರದಲ್ಲಿ ಬಿಳಿ ಹೊಟ್ಟೆಯ ಮೀನು ಗಿಡುಗನ ಗೂಡು ಇರುವುದರಿಂದ ಮರ ಕಡಿದುರುಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕುಂಬಳೆ ಗ್ರಾಮ ಪಂಚಾಯತ್‌ಗೆ ನಿರ್ದೇಶ ನೀಡಿದ್ದಾರೆ.

ಈ ಬಗ್ಗೆ “ಉದಯವಾಣಿ’ ಯಲ್ಲಿ ಜ.20 ರಂದು ವರದಿ ಪ್ರಕಟಗೊಂಡಿತ್ತು. ಕಾಸರಗೋಡು ರೇಂಜ್‌ ಫಾರೆಸ್ಟ್‌ ಅಧಿಕಾರಿ ಅನಿಲ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಈ ನಿರ್ದೇಶ ನೀಡಿದ್ದಾರೆ. ಆರಿಕ್ಕಾಡಿ ಪಿ.ಎಚ್‌. ಸಿ. ಸಮೀಪದಲ್ಲಿ ಈ ಮರ ಇರುವುದರಿಂದ ಆರೋಗ್ಯ ಇಲಾಖೆಗೂ ಮರ ಕಡಿ ಯದಂತೆ ನಿರ್ದೇಶ ನೀಡಿ ದ್ದಾರೆ. 2 ದಿನಗಳೊಳಗೆ ದಾಖಲೆಯೊಂದಿಗೆ ಆದೇಶ ನೀಡಲಾಗುವುದೆಂದು ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಮರದ ಗೆಲ್ಲುಗಳು ಆರೋಗ್ಯ ಕೇಂದ್ರಕ್ಕೆ ಅಪಾಯವನ್ನು ತಂದೊಡ್ಡುತ್ತವೆ ಎಂಬುದನ್ನು ಪಂಚಾಯತ್‌ಗೆ ತಿಳಿಸಿದ ಆರೋಗ್ಯ ಅಧಿಕೃತರು ಮರವನ್ನೇ ಕಡಿದುರುಳಿಸಲು ಅಲೋಚಿಸುತ್ತಿರುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಕಾಸರಗೋಡು ಪಕ್ಷಿ ಪ್ರೇಮಿ ತಂಡ ಬೇಸರ ವ್ಯಕ್ತ ಪಡಿಸಿತ್ತು.

ಮರವನ್ನು ಹಾಗೂ ಹಕ್ಕಿ ಕುಟುಂಬ ವನ್ನು ಸಂರಕ್ಷಿಸಲು ಬೇಕಾದ ಕ್ರಮವನ್ನು ಕೈಗೊಳ್ಳಬೇಕು. ಅಪಾಯದ ಕೊಂಬೆ ಗಳನ್ನು ಅಧಿಕೃತರ ಹಾಗೂ ಪಕ್ಷಿ ಪ್ರೇಮಿಗಳ ಸಮ್ಮುಖದಲ್ಲಿ ಕಡಿದು ತೆಗೆಯಲು ಯಾವುದೇ ಅಭ್ಯಂತರವಿಲ್ಲ ವೆಂದು ಕಾಸರಗೋಡು ಪಕ್ಷಿ ಪ್ರೇಮಿ ತಂಡದ ರಾಜು ಕಿದೂರು ಮನವಿ ಮಾಡಿದ್ದರು.

1972ರ ಭಾರತೀಯ ಅರಣ್ಯ ಕಾಯಿದೆ ಸೆಕ್ಷನ್‌ 9ರಂತೆ ಗೂಡಿರುವ ಮರಗಳನ್ನು ಕಡಿಯುವಂತಿಲ್ಲ. ಅಲ್ಲದೆ ಬೇಸಿಗೆ ಕಾಲದಲ್ಲಿ ಮರಗಳು ಧರೆಗುರುಳುವ ಸಾಧ್ಯತೆಯೂ ಕಡಿಮೆ. ಆದ್ದರಿಂದ ಪಕ್ಷಿ ಕುಟುಂಬವನ್ನು ಸಂರಕ್ಷಿಸಬೇಕಾದ ತುರ್ತ ಅವಶ್ಯಕತೆಯಿದೆ. ಮರದ ಕೊಂಬೆಗಳಿಂದ ತೊಂದರೆಗಳಿದ್ದಲ್ಲಿ ಅವುಗಳನ್ನು ಕಡಿದು ಮರವನ್ನು ಕಾಪಾಡ ಬೇಕೆಂದು ಕಾಸರಗೋಡು ಪಕ್ಷಿ ಪ್ರೇಮಿ ತಂಡದ ಮ್ಯಾಕ್ಸಿಂ ಕೊಲ್ಲಂಗಾನ ಅವರೂ ಮನವಿ ಮಾಡಿದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.