ಪ್ರತಿಯೊಬ್ಬರು ಭಕ್ತಿ ಮಾರ್ಗ ಅನುಸರಿಸಲಿ

ಯಲ್ಲಾಲಿಂಗೇಶ್ವರರ ಪುಣ್ಯಾರಾಧನೆ ಕಾರ್ಯಕ್ರಮಶ್ರೀಮಠದ ಭಕ್ತರಿಂದ ಶ್ರೀಗೆ ತುಲಾಭಾರ ಸೇವೆ

Team Udayavani, Jan 23, 2020, 3:55 PM IST

23-January-16

ಮುಗಳಖೋಡ: ಜ್ಞಾನ, ಭಕ್ತಿ ಇವೆರಡು ಕೂಡಲಸಂಗಮವಾಗಿದ್ದು, ಮಾನವ ಬದುಕಿನಲ್ಲಿ ಗುರುವಿನ ಅನುಗ್ರಹ ಪಡೆದು ಭಕ್ತಿ ಮಾರ್ಗದಲ್ಲಿ ನಡೆಯಬೇಕು ಎಂದು ಡಾ.ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಸುಕ್ಷೇತ್ರ ಬೃಹನ್ಮಠದಲ್ಲಿ ಯಲ್ಲಾಲಿಂಗೇಶ್ವರ ಮಹಾರಾಜರ 34ನೇ ಪುಣ್ಯಾರಾಧನೆ ನಿಮಿತ್ತ ನಡೆದ ಯಲ್ಲಾಲಿಂಗೇಶ್ವರ, ಸಿದ್ಧಲಿಂಗೇಶ್ವರ ಹಾಗೂ ಸಿದ್ಧರಾಮೇಶ್ವರ ಕರ್ತೃ ಗದ್ದುಗೆಗೆ ಮಹಾಭಿಷೇಕ, ಶ್ರೀಗಳಿಗೆ ಪುಷ್ಪವೃಷ್ಟಿ, ಸಿಂಹಾಸನರೂಢ ಸುವರ್ಣ ಕಿರೀಟಧಾರಣೆ, ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನುಷ್ಯ ಚಿಂತೆ ಮಾಡುವುದನ್ನು ಬಿಟ್ಟು ದೇವಸ್ಥಾನಗಳಲ್ಲಿ ಭಕ್ತಿಯಿಂದ ನಡೆದುಕೊಳ್ಳುವ ಕರ್ತವ್ಯ ಮೊದಲಾಗಬೇಕು. ಮನುಷ್ಯನ ಭಾವನೆಗಳನ್ನು ಪವಿತ್ರಗೊಳಿಸಿ ಅಂತರಂಗ ಶುದ್ಧೀಕರಿಸಲು ಸದ್ಗುರುವಿನ ಮಾರ್ಗದರ್ಶನ ಮುಖ್ಯವಾಗಿದೆ ಎಂದರು.

ಗುರುವಿನ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರ ಜೀವನಕ್ಕೆ ಮುಕ್ತಿ ಸಿಗುತ್ತದೆ. ನಾವು ಜ್ಞಾನ ಮಾಡುವ ಕಾಲಕ್ಕೆ ಮನಸ್ಸು ಪರಿ ಶುದ್ಧವಾಗಿರಬೇಕು. ಮಹಾತ್ಮರ ವಚನಗಳು ನಮ್ಮನ್ನು ಸತ್ಯದ ಮಾರ್ಗಕ್ಕೆ ಒಯ್ಯುತ್ತವೆ. ಆದರೆ ಬದುಕಿನ ಬಹುತೇಕ ಘಟ್ಟಗಳು ಕಷ್ಟ-ಸುಖಗಳಿಂದ ಕೂಡಿರುತ್ತವೆ. ಸುಖ-ದುಃಖವನ್ನು ಸಮನಾಗಿ ಸ್ವೀಕರಿಸುವ ಧೈರ್ಯ ಹಾಗೂ ದಾರಿ ತೋರಲು ಗುರುವಿನ ಅಗತ್ಯತೆ ಪ್ರತಿಯೊಬ್ಬರಿಗೂ ಇದೆ ಎಂದರು. ಈ ವೇಳೆ ಜೇವರ್ಗಿ ಸುಭಾಷ ಗುತ್ತೇದಾರ, ಕುಡಚಿ ಶಾಸಕ ಪಿ.ರಾಜೀವ್‌, ಮಾಜಿ ಶಾಸಕ ಅಜಯಸಿಂಗ್‌, ರಾಜಣ್ಣ, ಪ್ರವಚನಕಾರರು, ಸಾಧು ಶರಣರು, ಸಂತರು, ಅನೇಕ ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqewq

Belgavi; ಭಾರೀ ಪ್ರಮಾಣದ ಅಕ್ರಮ ಮದ್ಯ ಜಪ್ತಿ:ಇಬ್ಬರ ಬಂಧನ

ಟಯರ್‌ ಒಡೆದು ಕ್ರೂಸರ್‌ ಪಲ್ಟಿ: ಅಥಣಿಯ ಮೂವರ ದುರ್ಮರಣ

ಟಯರ್‌ ಒಡೆದು ಕ್ರೂಸರ್‌ ಪಲ್ಟಿ: ಅಥಣಿಯ ಮೂವರ ದುರ್ಮರಣ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-wewwqe

KKR ವೇಗಿ ರಮಣ್‌ದೀಪ್‌ಗೆ ದಂಡ

1-qwe-ewqe

IPL ಸೀಸನ್‌ನಲ್ಲಿ ಸಾವಿರ ಸಿಕ್ಸರ್‌ಗಳ ಹ್ಯಾಟ್ರಿಕ್‌

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.