ಆವಂತಿಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭ

Team Udayavani, Jan 25, 2020, 10:01 AM IST

enconter

Representative Image

ಶ್ರೀನಗರ: ಜಮ್ಮು ಕಾಶ್ಮೀರದ ಆವಂತಿಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಶನಿವಾರ ಬೆಳಿಗ್ಗೆ ಆರಂಭವಾಗಿದೆ.

ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪಟ್ಟಣದಲ್ಲಿ ಈ ಎನ್ ಕೌಂಟರ್ ಆರಂಭವಾಗಿದೆ. ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡಿನ ದಾಳಿ ನಡೆಸುತ್ತಿವೆ. ಎನ್ ಕೌಂಟರ್ ಮುಂದುವರಿದಿದೆ.

“ಆವಂತಿಪೋರಾದಲ್ಲಿ ಎನ್ ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ತಮ್ಮ ಕೆಲಸದಲ್ಲಿ ನಿರತವಾಗಿದ್ದಾರೆ” ಎಂದು ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಶ್ರೀನಗರದ ನೂರ್ ಬಾಘ್ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದರು.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.