ಕಾಶ್ಮೀರಿ ನಾಯಕರ ಬಿಡುಗಡೆ ಮಾಡಿ ಎಲ್ಲರಿಗೂ ಸಮಾನ ರಕ್ಷಣೆ ನೀಡಿ: ಅಮೆರಿಕ

Team Udayavani, Jan 25, 2020, 7:44 PM IST

america

ವಾಷಿಂಗ್ಟನ್‌/ಜೈಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಆರೋಪ ಎದುರಿಸದೇ ಬಂಧನದಲ್ಲಿರುವ ರಾಜಕೀಯ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಪೌರತ್ವ ಕಾಯ್ದೆಯಡಿ ಧರ್ಮದ ಹಂಗಿಲ್ಲದೇ ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಭಾರತ ಸರ್ಕಾರಕ್ಕೆ ಅಮೆರಿಕ ಕೋರಿದೆ.

ದೆಹಲಿಯಲ್ಲಿ ರೈಸಿನಾ ಡೈಲಾಗ್‌ನಲ್ಲಿ ಭಾಗವಹಿಸಿ ಅಮೆರಿಕಕ್ಕೆ ವಾಪಸಾಗಿರುವ ದಕ್ಷಿಣ ಮತ್ತು ಕೇಂದ್ರ ಏಷ್ಯಾದ ವಿದೇಶಾಂಗ ಇಲಾಖೆ ಸಹಾಯಕ ಸಚಿವೆ(ಹಂಗಾಮಿ) ಅಲೀಸ್‌ ವೆಲ್ಸ್‌ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್‌ ಸೇವೆಯನ್ನು ಭಾಗಶಃ ಪುನಾರಂಭಿಸಿರುವ ವಿಚಾರ ಕೇಳಿ ಸಂತೋಷವಾಗಿದೆ. ಅಮೆರಿಕ ಸೇರಿದಂತೆ ವಿವಿಧ ದೇಶಗಳ ರಾಯಭಾರಿಗಳಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಲು ಅವಕಾಶ ಕೊಟ್ಟಿರುವುದೂ ಉತ್ತಮ ಬೆಳವಣಿಗೆಯಾಗಿದೆ. ಆದರೆ, ಯಾವುದೇ ಆರೋಪವಿಲ್ಲದೇ ಬಂಧನದಲ್ಲಿರುವ ರಾಜಕೀಯ ನಾಯಕರಲ್ಲಿ ಭಾರತ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಅಲೀಸ್‌ ಹೇಳಿದ್ದಾರೆ.

ಜತೆಗೆ, ಭಾರತ ಭೇಟಿಯಿಂದಾಗಿ ಸಿಎಎ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಯಿತು. ಕಾನೂನಿನಡಿ ಎಲ್ಲರಿಗೂ ಸಮಾನ ರಕ್ಷಣೆ ಸಿಗಬೇಕು ಎನ್ನುವುದು ನಮ್ಮ ಅಭಿಪ್ರಾಯ ಎಂದಿದ್ದಾರೆ ಅಲೀಸ್‌.

ರಾಜಸ್ಥಾನದಲ್ಲೂ ನಿರ್ಣಯ
ಕೇರಳ, ಪಂಜಾಬ್‌ ಬಳಿಕ ರಾಜಸ್ಥಾನ ವಿಧಾನಸಭೆ ಕೂಡ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ವಾಪಸ್‌ ಪಡೆಯಬೇಕು ಎಂದು ನಿರ್ಣ¿ಏುದಲ್ಲಿ ಕೋರಲಾಗಿದೆ.

ಟಾಪ್ ನ್ಯೂಸ್

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.