ಸಮ್ಮೇಳನದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಿ

Team Udayavani, Jan 26, 2020, 5:02 PM IST

mandya-tdy-1

ಪಾಂಡವಪುರ: ಜ.31, ಫೆ.1ರಂದು ತಾಲೂಕಿನ ಮೇಲುಕೋಟೆಯಲ್ಲಿ ನಡೆಯಲಿರುವ 17ನೇ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಶಾಸಕ ಸಿ.ಎಸ್‌.ಪುಟ್ಟರಾಜು ಶುಕ್ರವಾರ ಸಂಜೆ ಅಧಿಕಾರಿಗಳು, ಸಾಹಿತ್ಯಾಸಕ್ತರ ಸಭೆ ನಡೆಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಮ್ಮೇಳನ ಮೊದಲ ದಿನದ ಶ್ರೀಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, 2ನೇ ದಿನ ಸುತ್ತೂರು ಕ್ಷೇತ್ರದ ಶ್ರೀಶಿವರಾತ್ರೀಶ್ವರ ದೇಶೀ ಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮನುಬಳಿಗಾರ್‌ ಉದ್ಘಾಟನೆ ಉದ್ಘಾಟಿಸಲಿದ್ದಾರೆಂದರು.

ಅದ್ಧೂರಿ ಮೆರವಣಿಗೆ: ಸಮ್ಮೇಳನದ ಮೊದಲ ದಿನ ಸರ್ವಾಧ್ಯಕ್ಷ ಡಾ.ನರಹಳ್ಳಿ ಸುಬ್ರಹ್ಮಣ್ಯ ಅವರನ್ನು ತಾಲೂಕಿನ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಲಾತಂಡ ಕಡ್ಡಾಯವಾಗಿ ಭಾಗವಹಿಸಿ ಮೆರವಣಿಗೆಯಲ್ಲಿ ತರಬೇಕು. ಅಂದು ಬೆಳಗ್ಗೆ 9.30ಕ್ಕೆ ಮೇಲುಕೋಟೆ ಶ್ರೀಚಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಆರಂಭಗೊಳ್ಳುವುದು. ಶಿಕ್ಷಕರು ಪಾಲ್ಗೊಳ್ಳುವಂತೆ ಕ್ರಮವಹಿಸಲು ಬಿಇಒ ಎನ್‌. ಎ.ಮಲ್ಲೇಶ್ವರಿ ಅವರಿಗೆ, ವೈದ್ಯಕೀಯ ಸೌಲಭ್ಯ ಮಾಡುವಂತೆ ಟಿಎಚ್‌ಒ ಡಾ.ಸಿ.ಎ.ಅರವಿಂದ್‌ರಿಗೆ ಸೂಚಿಸಿದರು.

ಬೃಹತ್‌ ವೇದಿಕೆ:ಮೇಲುಕೋಟೆ ಆಸ್ಪತ್ರೆ ಮುಂಭಾಗದ ಮೈದಾನದಲ್ಲಿ ಸಮ್ಮೇಳದ ಬೃಹತ್‌ ವೇದಿಕೆ ನಿರ್ಮಿಸಲಾಗುವುದು, ಸುಮಾರು 3 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗುವುದು. ಆದಿಚುಂಚನ ಗಿರಿ ಕ್ಷೇತ್ರದ ಕಲ್ಯಾಣ ಮಂಟಪದಲ್ಲಿ ಊಟದ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪಾಂಡವಪುರ ಪಟ್ಟಣದಿಂದ ಪ್ರತಿ ಅರ್ಧಗಂಟೆಗೊಮ್ಮೆ ಸಾರಿಗೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಜಿಲ್ಲಾದ್ಯಂತ ಸಾರ್ವಜನಿಕರು, ಸಾಹಿತ್ಯಾಶಕ್ತರು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ತಿಮ್ಮೇಗೌಡ, ಎಚ್‌. ತ್ಯಾಗರಾಜು, ತಹಶೀಲ್ದಾರ್‌ ಡಾ.ಕಾಂ ತರಾಜ್‌, ಇಒ ಆರ್‌. ಪಿ.ಮಹೇಶ್‌, ಕಸಾಪ ಅಧ್ಯಕ್ಷ ವೆಂಕಟರಾಮೇಗೌಡ, ಡಾ. ಮಾಯಿಗೌಡ, ಕೆ.ವಿ. ಬಸವರಾಜು, ಡಾ.ಎಂ.ಬಿ.ಶ್ರೀನಿವಾಸ್‌, ಗ್ರಾಪಂ ಅಧ್ಯಕ್ಷ ಗಂಗಾಧರ್‌, ಮಾಜಿ ಅಧ್ಯಕ್ಷ ನಾರಾಯಣಭಟ್‌ ಇದ್ದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.