ದೈತ್ಯ ಸೊಳ್ಳೆ ನೋಡಿ ಬೆದರಿದ ಜಾಲತಾಣಿಗರು


Team Udayavani, Jan 29, 2020, 7:43 AM IST

Solle-28-1

ಟ್ವಿಟರ್‌ನಲ್ಲಿ ಅಮೆರಿಕದ ವ್ಯಕ್ತಿಯೊಬ್ಬರು ಪೋಸ್ಟ್‌ ಮಾಡಿರುವ ದೈತ್ಯ ಸೊಳ್ಳೆಯ ಚಿತ್ರ ನೋಡಿ ಜಾಲತಾಣಿಗರು ಬೆಚ್ಚಿಬಿದ್ದಿದ್ದಾರೆ. ದೈತ್ಯ ಸೊಳ್ಳೆಯ ಜತೆ ಸಾಮಾನ್ಯ ಗಾತ್ರದ ಸೊಳ್ಳೆಯನ್ನೂ ಅವರು ಹೋಲಿಕೆಗಾಗಿ ಇರಿಸಿದ್ದಾರೆ.

ಈ ಪೋಸ್ಟ್‌ ಮಾಡಿರುವ ಆರ್ಜೆಂಟೀನಾದ ಎಜೆಕ್ವಿಯೆಲ್‌ ಲೋಬೋ, ‘ಇದು ನನ್ನ ಕಿಟಕಿಯಿಂದ ಒಳಬಂದ ದೈತ್ಯ ಸೊಳ್ಳೆ. ಇದು ಸೊಳ್ಳೆಯೋ ಅಥವಾ ಬೇರಾವುದಾದರೂ ಕೀಟವೋ ಎಂದು ತಿಳಿಯಲು ಗೂಗಲ್‌ ಮಾಡಿದೆ. ಆದರೆ ಯಾವುದೇ ಹೋಲಿಕೆ ಸಿಗಲಿಲ್ಲ’ ಎಂದು ಬರೆದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಲವರು ಇದು ಸೊರೊಫೋರ ಸಿಲಿಯೇಟ್‌ ಎಂಬ ದೈತ್ಯ ಸೊಳ್ಳೆ. ಇದು ಮೂಲತಃ ಅಮೆರಿಕದ ಜೀವಿ. ಇದು ಕಚ್ಚಿದರೆ ನೋವು ಜಾಸ್ತಿ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.