ತಪ್ಪಿದ ಮೇಯರ್ ಸ್ಥಾನ: ಕಣ್ಣೀರು ಹಾಕಿದ ಬಿಜೆಪಿ ಸ್ಥಾನ ಆಕಾಂಕ್ಷಿ ಅನಿತಾ ರವಿಶಂಕರ್

Team Udayavani, Jan 29, 2020, 11:27 AM IST

shimogha

ಶಿವಮೊಗ್ಗ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಬಿಜೆಪಿಯಿಂದ ಸುವರ್ಣಾ ಶಂಕರ್ ಗೆ ಅವಕಾಶ ನೀಡಿದೆ. ಹೀಗಾಗಿ ಅವಕಾಶ ಕೈತಪ್ಪಿದ ಬೇಸರದಲ್ಲಿ ಆಕಾಂಕ್ಷಿಯಾಗಿದ್ದ ಬಿಜೆಪಿಯ ಅನಿತಾ ರವಿಶಂಕರ್ ಕಣ್ಣೀರು ಹಾಕಿದ ಘಟನೆ ನಡೆಯಿತು.

ಈ ಹಿಂದೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಅನಿತಾ ರವಿಶಂಕರ್ ಅವರ ಹೆಸರು ಬಹುತೇಕ ಅಂತಿಮ ಎನ್ನಲಾಗಿತ್ತು. ಆದರೆ ಇಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಪಕ್ಷದ ಪ್ರಮುಖರು ಮೇಯರ್ ಸ್ಥಾನಕ್ಕೆ ಸುವರ್ಣಾ ಶಂಕರ್‌ ಹೆಸರು ಅಂತಿಮಗೊಳಿಸಿದ್ದಾರೆ.

ಇದರಿಂದಾಗಿ ಬೇಸರಗೊಂಡ ಅನಿತಾ ರವಿಶಂಕರ್ ಬಿಜೆಪಿ ಕಚೇರಿಯಿಂದ ಕಣ್ಣೀರು ಹಾಕುತ್ತಾ ಹೊರನಡೆದರು.

ಬಿಜೆಪಿಯಲ್ಲಿ ಗೊಂದಲ ಇದ್ದ ಹಿನ್ನೆಲೆಯಲ್ಲಿ ಮೈಸೂರು ಪ್ರವಾಸಕ್ಕೆ ತೆರಳಿದ ಪಾಲಿಕೆ ಬಿಜೆಪಿ ಸದಸ್ಯರು ಮೇಯರ್ ಸ್ಥಾನದ ಅಭ್ಯರ್ಥಿ ಆಯ್ಕೆ ಸಮಸ್ಯೆ ಬಗೆಹರಿದ ಹಿನ್ನೆಲೆಯಲ್ಲಿ ಈಶ್ವರಪ್ಪ ಭೇಟಿಗಾಗಿ ಬಿಜೆಪಿ ಕಚೇರಿಗೆ ಬಸ್ ನಲ್ಲಿ ಆಗಮಿಸಿದರು.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeweqw

Sagara; ಇತಿಹಾಸ ಸೇರಿದ ಇತಿಹಾಸ ತಜ್ಞ ಗುಂಡಾ ಜೋಯಿಸ್

Thief: ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

Thief: ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ‘ಅಜ್ಜಿ’

ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು; ಬೇಳೂರು ಸಲಹೆ

ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು; ಬೇಳೂರು ಸಲಹೆ

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಎಸ್ಐಟಿ ತನಿಖೆಗೆ ಕೊಟ್ಟಿರುವುದು ಸಿದ್ದರಾಮಯ್ಯನವರ ನಾಟಕ

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಎಸ್ಐಟಿ ತನಿಖೆಗೆ ಕೊಟ್ಟಿರುವುದು ಸಿದ್ದರಾಮಯ್ಯನವರ ನಾಟಕ

Thirthahalli: ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಆರಗ ಜ್ಞಾನೇಂದ್ರ

Thirthahalli: ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಆರಗ ಜ್ಞಾನೇಂದ್ರ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.