ಪರೀಕ್ಷಾ ಅಕ್ರಮ ಎಸಗಿದ ವಿದ್ಯಾರ್ಥಿಗಳಿಗೆ ಶಿಕ್ಷೆ

Team Udayavani, Jan 30, 2020, 3:00 AM IST

Udayavani Kannada Newspaper

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ನಡೆಸಿದ ಡಿಪ್ಲೊಮಾ ಸಮಿಸ್ಟರ್‌ ಥಿಯರಿ ಪರೀಕ್ಷೆಯಲ್ಲಿ ವಿವಿಧ ರೀತಿಯ ಅಕ್ರಮ ಎಸಗಿದ 354 ವಿದ್ಯಾರ್ಥಿಗಳಿಗೆ ಶಿಕ್ಷೆ ವಿಧಿಸಿ ಇಲಾಖೆಯ ವಿದ್ಯಾರ್ಥಿ ಮಾಲ್‌ಪ್ರಾಕ್ಟಿಸ್‌ ವಿಚಾರಣಾ ಸಮಿತಿ ಶಿಫಾರಸು ಮಾಡಿದೆ. ನವೆಂಬರ್‌ ತಿಂಗಳಲ್ಲಿ ನಡೆದ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಪರೀಕ್ಷಾ ಅಕ್ರಮ ನಡೆಸಿದ 368 ವಿದ್ಯಾರ್ಥಿಗಳನ್ನು ಪತ್ತೆ ಮಾಡಲಾಗಿತ್ತು.

ವಿಚಾರಣಾ ಸಮಿತಿಯು ಈ ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ಕೊಠಡಿಯ ಮೇಲ್ವಿಚಾರಕರನ್ನು ವಿಚಾರಣೆ ನಡೆಸಿ. 14 ವಿದ್ಯಾರ್ಥಿಗಳನ್ನು ದೋಷಮುಕ್ತಗೊಳಿಸಿ, 354 ವಿದ್ಯಾರ್ಥಿಗಳಿಗೆ ಶಿಕ್ಷೆ ವಿಧಿಸಿದೆ. ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಬಳಸುತ್ತಿದ್ದ ಮೊಬೈಲ್‌, ಚೀಟಿಗಳು, ಎಲೆಕ್ಟ್ರಾನಿಕ್ಸ್‌ ಗೆಜೆಟ್ಸ್‌, ಕ್ಯಾಲಕುಲೇಟರ್‌ ಮೊದಲಾದ ದಾಖಲೆಗಳನ್ನು ಇಲಾಖೆಯ ನಿರ್ದೇಶಕರಿಗೆ ಒಪ್ಪಿಸಲಾಗಿದೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಎಲ್ಲ ವಿದ್ಯಾರ್ಥಿಗಳಿಗೂ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿತ್ತು.

ನಂತರ ಎಲ್ಲ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಗಡಿಸಲಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ತಿಳಿಸಿದೆ. ಆರೋಪ ಸಾಬೀತಾದ ವಿದ್ಯಾರ್ಥಿಗಳಲ್ಲಿ ಬಹುತೇಕರ ನವೆಂಬರ್‌ನಲ್ಲಿ ನಡೆದ ಥಿಯರಿ ಪರೀಕ್ಷೆಯನ್ನು ರದ್ದು ಮಾಡಿ, 2020ರ ಮಾರ್ಚ್‌ ನಲ್ಲಿ ನಡೆಯಲಿರುವ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಿದೆ. ಗಂಭೀರ ಅಕ್ರಮ ಎಸಗಿದ ಕೆಲವೇ ಕೆಲವು ವಿದ್ಯಾರ್ಥಿಗಳ ಸೆಮಿಸ್ಟರ್‌ ಪರೀಕ್ಷೆಯನ್ನೇ ರದ್ದುಮಾಡಿ, 2023ರವರೆಗೂ ಪರೀಕ್ಷೆ ಬರೆಯದಂತೆ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.