ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಗುಂಡಿನ ದಾಳಿ: ಓರ್ವನ ಬಂಧನ
Team Udayavani, Jan 30, 2020, 2:16 PM IST
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ವ್ಯಕ್ತಿಯೋರ್ವ ಗುಂಡು ಹಾರಿಸಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕಾಲೇಜಿನ ಬಳಿ ಪೌರತ್ವ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ವ್ಯಕ್ತಿಯೋರ್ವ ಗುಂಡು ಹಾರಿಸಿದ್ದಾನೆ. ಪ್ರತಿಭಟನೆ ನಡೆಸುತ್ತಿದ್ದ ಶಾದಾಬ್ ಎಂಬ ವಿದ್ಯಾರ್ಥಿಗೆ ಗುಂಡು ತಾಗಿ ಗಾಯವಾಗಿದ್ದು, ಅತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯು ಗನ್ ತೋರಿಸಿ ಬೆದರಿಕೆ ಒಡ್ಡುವ ವಿಡಿಯೋ ಈಗ ವೈರಲ್ ಆಗಿದೆ. ಆತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ
SIT ಎದುರು ಎಚ್.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ
HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು