“ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸಿ’

Team Udayavani, Jan 31, 2020, 6:05 AM IST

pattiyalli-hesaru

ಮಡಿಕೇರಿ: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತದಾರರ ಪಟ್ಟಿಯ ಪರಿಷ್ಕರಣೆಯ ಜಿಲ್ಲಾ ನೋಡಲ್‌ ವೀಕ್ಷಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಅಪರ ಮುಖ್ಯ ಕಾರ್ಯದರ್ಶಿ ಜಾವಿದ್‌ ಅಖ್ತರ್‌ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಎರಡನೇ ಹಂತದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒಂದು ನಿರ್ದಿಷ್ಟ ಪ್ರದೇಶದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದಿರುವುದು ಹಾಗೂ ಹೆಸರು ಸೇರ್ಪಡೆಗೊಂಡಿರುವ ಬಗ್ಗೆ ಪರಿಶೀಲಿಸಿ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶ ನೀಡಿದರು. ಗಣ್ಯ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಹಾಗೂ ಮತದಾರರ ಗುರುತಿನ ಚೀಟಿಯಲ್ಲಿ ಮತದಾರರ ಭಾವ ಚಿತ್ರವು ವ್ಯತ್ಯಾಸಗೊಂಡಿದ್ದಲ್ಲಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅರ್ಹ ಅನಿವಾಸಿ ಭಾರತೀಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಅಧಿಕಾರಿಗಳಿಂದ ಜಿಲ್ಲಾ ನೋಡಲ್‌ ವೀಕ್ಷಕರು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಅಪರ ಜಿಲ್ಲಾಧಿಕಾರಿ ಡಾ| ಸ್ನೇಹಾ ಅವರು ತಿಳಿಸಿದರು. ಉಪ ವಿಭಾಗಾಧಿಕಾರಿ ಟಿ.ಜವರೆಗೌಡ ಮಾಹಿತಿ ನೀಡಿದರು.

ಕಾಂಗ್ರೆಸ್‌ ಪಕ್ಷದ ತೆನ್ನೀರ ಮೈನ, ಭಾರತೀಯ ಜನತಾ ಪಕ್ಷದ ಸಜೀಲ್‌ ಕೃಷ್ಣ, ಜಾತ್ಯತೀತ ಜನತಾ ದಳದ ಅಜಿತ್‌, ಚುನಾವಣಾ ತಹಶೀಲ್ದಾರ್‌ ಕುಸುಮಾ, ಶಿರಸ್ತೆದಾರದ ಪ್ರಕಾಶ್‌, ಪ್ರವೀಣ್‌ ಕುಮಾರ್‌, ಅನಿಲ್‌ ಕುಮಾರ್‌, ಇತರರು ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.