ಐಬಿಎಂ ಸಂಸ್ಥೆಯ ಸಿಇಓ ಆಗಿ ಭಾರತೀಯ ಮೂಲದ ಅರವಿಂದ್ ಕೃಷ್ಣ

Team Udayavani, Jan 31, 2020, 11:40 AM IST

IBM

ನ್ಯೂಯಾರ್ಕ್: ಮಾಹಿತಿ ತಂತ್ರಜ್ಷಾನ ಸಂಸ್ಥೆ ಐಬಿಎಂಗೆ ನೂತನ ಸಿಇಓ ಆಗಿ ಭಾರತೀಯ ಮೂಲದ ಅರವಿಂದ್ ಕೃಷ್ಣ ಆಯ್ಕೆಯಾಗಿದ್ದಾರೆ.

57 ವರ್ಷದ ಅರವಿಂದ ಕೃಷ್ಣ ಅವರು ಸದ್ಯ ಸಂಸ್ಥೆಯ ಕ್ಲೌಡ್ ಮತ್ತು ಕಾಗ್ನೆಟಿವ್ ಯುನಿಟ್ ನ ಮುಖ್ಯಸ್ಥರಾಗಿದ್ದಾರೆ. ಎಪ್ರಿಲ್ 6ರಿಂದ ಐಬಿಎಂ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅರವಿಂದ್ ಕೃಷ್ಣ ಅಧಿಕಾರ ಸ್ವೀಕರಿಸಲಿದ್ದಾರೆ.

ಕೆಲ ವರ್ಷಗಳಿಂದ ಐಬಿಎಂ ಸಿಇಓ ಆಗಿದ್ದ ವರ್ಜೀನಿಯಾ ರೊಮೆಟಿ ಅವರ ಜಾಗವನ್ನು ಅರವಿಂದ ಕೃಷ್ಣ ತುಂಬಲಿದ್ದಾರೆ. ಈ ವರ್ಷದ ಅಂತ್ಯದವರೆಗೆ ರೊಮೆಟಿ ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಐಬಿಎಂನಲ್ಲಿ ಸುಮಾರು 40 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ರೊಮೆಟಿ ಈ ವರ್ಷಾಂತ್ಯಕ್ಕೆ ನಿವೃತ್ತಿಯಾಗಲಿದ್ದಾರೆ.

ನೂತನ ಸಿಇಓ ಆಗಲಿರುವ ಅರವಿಂದ್ ಕೃಷ್ಣ ಅವರು ಕಾನ್ಪುರದ ಐಐಟಿಯಲ್ಲಿ ಶಿಕ್ಷಣ ಮತ್ತು ಇಲಿಯಾನ್ಸ್ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ.

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.