ಹದಗೆಟ್ಟ ರಸ್ತೆಯಲ್ಲೇ ಗ್ರಾಮಸ್ಥರ ನಿತ್ಯ ಸಂಚಾರ-ಪರದಾಟ

Team Udayavani, Feb 1, 2020, 12:48 PM IST

bg-tdy-2

ತೆಲಸಂಗ: ಗ್ರಾಮದಿಂದ ವಿಜಯಪುರಕ್ಕೆ ತೆರಳುವ ಹೊನವಾಡ ಕ್ರಾಸ್‌ದ ವರೆಗಿನ ಜೇರ್ವಗಿ ಸಂಕೇಶ್ವರ ರಾಜ್ಯ ಹೆದ್ದಾರಿ ಸೇರುವ ಗ್ರಾಮದ 4 ಕಿ.ಮೀ ರಸ್ತೆ ಸಂಪೂರ್ಣ ಕೆಟ್ಟಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ರಸ್ತೆ ನಿರ್ಮಾಣ ಕೈಗೊಳ್ಳದಿರುವುದಕ್ಕೆ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಿತ್ಯ ನೂರಾರು ವಾಹನಗಳು ಈ ರಸ್ತೆಯ ಮೂಲಕ ಸಂಚರಿಸುವುದಲ್ಲದೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 150ಕ್ಕೂ ಹೆಚ್ಚು ಬಸ್‌ಗಳು ಈ ರಸ್ತೆಯ ಮೂಲಕವೇ ಓಡಿಸಲಾಗುತ್ತಿದೆ. 40 ಕಿ.ಮೀ ಓಡಿಸುವುದು ಅಷ್ಟೇ 4 ಕಿ.ಮೀ ರಸ್ತೆ ಕ್ರಮಿಸುವುದು ಅಷ್ಟೆ ಆಗಿದ್ದು, ಅದೆಷ್ಟು ಬಾರಿ ಮನವಿ ಮಾಡಿದರೂ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡಿಲ್ಲ. ತಕ್ಷಣವೇ ಗ್ರಾಮದ ಜನಸಂಪರ್ಕದ ಮುಖ್ಯ ರಸ್ತೆ ಕಾಮಗಾರಿ ಪ್ರಾರಂಭಿಸಿ ವಾಹನ ಓಡಾಟಕ್ಕೆ ಅನುವು ಮಾಡಿಕೊಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಜನರಿಗೆ ತಿಳಿಸಲಾಗುವುದು.

ರಸ್ತೆ ಕೆಟ್ಟಿದ್ದರ ಪರಿಣಾಮ ಸಾರಿಗೆ ಸಂಸ್ಥೆಯ ಬಸ್‌ಗಳು ಗ್ರಾಮದೊಳಕ್ಕೆ ಬಾರದೆ ಹೆದ್ದಾರಿ ಮೂಲಕ ಸಂಚರಿಸುತ್ತಿವೆ. ಇದು ಪ್ರಯಾಣಿಕರು ಹೈರಾಣಾಗುವಂತೆ ಮಾಡಿದೆ. 20 ವರ್ಷಗಳಿಂದ ಈ ಮಾರ್ಗದ ಮೂಲಕ ಖಾಸಗಿ ಬಸ್‌ ಓಡಿಸದಂತೆ ಗ್ರಾಮಸ್ಥರು ಕೈಗೊಂಡ ನಿರ್ಣಯಕ್ಕೆ ಈಗಲೂ ಬದ್ಧರಾಗಿದ್ದೇವೆ. ಆದರೆ ಈ ಕೆಟ್ಟ ರಸ್ತೆಯಿಂದ ಖಾಸಗಿ ಬಸ್‌ ಇಲ್ಲ ಸಾರಿಗೆ ಸಂಸ್ಥೆಯ ಬಸ್‌ಗಳು ಬರುತ್ತಿಲ್ಲ.

ಸೋಮವಾರದೊಳಗಾಗಿ ರಸ್ತೆ ಕಾಮಗಾರಿ ಪ್ರಾರಂಭಿಸದೇ ಇದಲ್ಲಿ ಕೆಟ್ಟ ರಸ್ತೆ ಮೇಲೆ ಉರುಳು ಸೇವೆ ಪ್ರತಿಭಟನೆ ಮಾಡುವ ಮೂಲಕ ಆಡಳಿತದ ನಿರ್ಲಕ್ಷ್ಯದ ವಿರುದ್ಧ ಜನರ ಗಮನಸೆಳೆದು ವೈಫಲ್ಯವನ್ನು ಎತ್ತಿತೋರಿಸಲಾಗುವುದು ಎಂದು ಗ್ರಾಮದ ಯುವಕರಾದ ಧರೆಪ್ಪ ಮಾಳಿ, ಬುರಾನ ಅರಟಾಳ, ರಾಜು ಹೊನಕಾಂಬಳೆ, ರಾಜು ಸಾಗರ, ಆಶೀಫ ಮುಜಾವರ, ಚೆನ್ನಪ್ಪ ದಶಮಾ, ಮಹೇಶ ಕುಂಬಾರ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.