2020ರ ಕೇಂದ್ರ ಬಜೆಟ್ “ಈ ಮೂರು ಅಂಶಗಳ” ಮೇಲೆ ಸಿದ್ಧಪಡಿಸಲಾಗಿದೆ; ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ 2020ರಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಬದ್ಧವಾಗಿದೆ.

Team Udayavani, Feb 1, 2020, 12:51 PM IST

FM-Nirmala-03

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದು, ಈ ಬಾರಿಯ ಕೇಂದ್ರ ಬಜೆಟ್ ಮೂರು ಅಂಶಗಳ ಮೇಲೆ ನಿಂತಿದೆ ಎಂದು ವಿಶ್ಲೇಷಿಸಿದರು.

“ ಪ್ರಸಕ್ತ ಸಾಲಿನ ನನ್ನ ಬಜೆಟ್ ಮೂರು ಅಂಶಗಳ ಮೇಲೆ ನಿಂತಿದೆ. ಆಕಾಂಕ್ಷೆಯ ಭಾರತ ಅಂದರೆ ಗುಣಮಟ್ಟದ ಬದುಕಿಗೆ ಆದ್ಯತೆ, ಪ್ರತಿಯೊಬ್ಬರ ಆರ್ಥಿಕ ಅಭಿವೃದ್ದಿ. ಸಮಾಜದ ಮಾನವೀಯತೆ ಮತ್ತು ಸಹಾನುಭೂತಿಯ ಏಳಿಗೆಗೆ ಒತ್ತು ಕೊಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಆಕಾಂಕ್ಷೆಯ ಭಾರತ ಮೊದಲ ಅಂಶದಲ್ಲಿ ಕೌಶಲ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ ಎಂದರು. ಕೇಂದ್ರ ಸರ್ಕಾರ 2020ರಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಬದ್ಧವಾಗಿದೆ. ಅಲ್ಲದೇ ರೈತರ ಬರಡು ಭೂಮಿಯಲ್ಲಿ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದರು.

ಎರಡನೇ ಅಂಶ ಆರ್ಥಿಕ ಬೆಳವಣಿಗೆ ಮತ್ತು ಮೂರನೇ ಬೆಳವಣಿಗೆ ಸಾಮಾಜಿಕ ಕಾಳಜಿ ಆಧಾರದ ಮೇಲೆ ಈ ಬಾರಿಯ ಬಜೆಟ್ ಸಿದ್ಧ ಪಡಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.