ಬಜೆಟ್ ಕಿರು ವಿಮರ್ಶೆ; ಕ್ರೀಡಾ ಕ್ಷೇತ್ರಕ್ಕೆ ಒಲಿಂಪಿಕ್ಸ್‌ ವರ್ಷದಲ್ಲಿ ನಿರಾಶಾದಾಯಕ ಬಜೆಟ್‌

Team Udayavani, Feb 1, 2020, 4:22 PM IST

sports

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಶನಿವಾರ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕ್ರೀಡೆಗೆ ವಿಶೇಷ ಪ್ರೋತ್ಸಾಹವೇನೂ ಲಭಿಸಿಲ್ಲ. ಒಟ್ಟು 2826.92 ಕೋ.ರೂ.ಗಳ ಅನುದಾನ ನೀಡಲಾಗಿದೆ. ಇದು ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಕ್ರೀಡೆಗೆ ಲಭಿಸಿದ 50 ಕೋ.ರೂ. ಹೆಚ್ಚುವರಿ ಅನುದಾನವಾದರೂ ಟೋಕಿಯೊ ಒಲಿಂಪಿಕ್ಸ್‌ ಹಾಗೂ ಇನ್ನಿತರ ಪ್ರಮುಖ ಕ್ರೀಡಾ ವರ್ಷದಲ್ಲಿ ಈ ಅನುದಾನ ಕಡಿಮೆಯೇ ಆಗಿದೆ.

ಬಜೆಟ್‌ನಲ್ಲಿ “ಖೇಲೋ ಇಂಡಿಯಾ’ಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಇಲ್ಲಿ ಕಳೆದ ಸಲಕ್ಕಿಂತ 291.42 ಕೋ.ರೂ. ಹೆಚ್ಚಳ ಮಾಡಲಾಗಿದೆ. “ಖೇಲೋ ಇಂಡಿಯಾ’ ದೇಶದ ಯುವ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಜ್ಜುಗೊಳಿಸುವ ಕೇಂದ್ರ ಸರಕಾರದ ಕಾರ್ಯಕ್ರಮವಾಗಿದೆ. ಮುಂದೆ ಇಲ್ಲಿನ ಸಾಧಕರು ಒಲಿಂಪಿಕ್ಸ್‌ ಮಟ್ಟದ ತನಕ ಗುರುತಿಸಲ್ಪಡುತ್ತಾರೆ. ಆದರೆ ಒಲಿಂಪಿಕ್ಸ್‌ ಹಾಗೂ ಇನ್ನಿತರ ಅಂತಾರಾಷ್ಟ್ರೀಯ ಮಟ್ಟದ ಸಾಧಕರಿಗೆ ನೀಡಲಾಗುವ ಪ್ರೋತ್ಸಾಹಧನದಲ್ಲಿ ಇಳಿಕೆಯಾಗಿದೆ. ಇದು 111 ಕೋ.ರೂ.ನಿಂದ 70 ಕೋ.ರೂ.ಗೆ ಕುಸಿದಿದೆ.

 ಸಾಯ್‌ ಅನುಧಾನಕ್ಕೂ ಕತ್ತರಿ
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾಗೆ (ಸಾಯ್‌) ನೀಡಲಾಗುವ ಪ್ರೋತ್ಸಾಹಧನಕ್ಕೂ ಕತ್ತರಿ ಪ್ರಯೋಗವಾಗಿದೆ. ಇಲ್ಲಿನ ಮೊತ್ತ 615 ಕೋ.ರೂ.ನಿಂದ 500 ಕೋ.ರೂ.ಗೆ ಇಳಿದಿದೆ. ಭಾರತದ ಕ್ರೀಡಾ ಬೆಳವಣಿಗೆಯಲ್ಲಿ “ಸಾಯ್‌’ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಭಾನ್ವಿತ ಕ್ರೀಡಾಪಟುಗಳು ರೂಪುಗೊಳ್ಳುವ ಕೇಂದ್ರ ಇದಾಗಿದೆ.

ಅವರಿಗೆ ತರಬೇತಿ ನೀಡುವ ಜತೆಗೆ ಮೂಲ ಸೌಕರ್ಯ ಹಾಗೂ ಕ್ರೀಡಾ ಪರಿಕರಗಳನ್ನು ಒದಗಿಸುವುದು, ರಾಷ್ಟ್ರೀಯ ಶಿಬಿರಗಳನ್ನು ಏರ್ಪಡಿಸುವುದು, ಪ್ರಯಾಣ ಸೌಲಭ್ಯವನ್ನು ವ್ಯವಸ್ಥೆಗೊಳಿಸುವುದೆಲ್ಲ “ಸಾಯ್‌ ನ ಜವಾಬ್ದಾರಿಯಾಗಿರುತ್ತದೆ. ಅನುದಾನ ಕಡಿತಗೊಂಡ ಕಾರಣ “ಸಾಯ್‌’ ಇನ್ನು ಒಂದು ಮಿತಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ.

*ಪ್ರೇಮಾನಂದ ಕಾಮತ್

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.