ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು
Team Udayavani, Feb 2, 2020, 5:56 PM IST
ನವದೆಹಲಿ: ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಂಕು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ರಾಷ್ಟ್ರ ರಾಜಧಾನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಷಿ ಜೊತೆ ಅವರ ಪತ್ನಿ ನೀತು ಸಿಂಗ್, ಪುತ್ರ ರಣ್ ಬೀರ್ ಕಪೂರ್ ಹಾಗೂ ರಣ್ ಬೀರ್ ಗೆಳತಿ ಆಲಿಯಾ ಭಟ್ ಇದ್ದು ಹಿರಿಯ ನಟನ ಆರೋಗ್ಯದ ಕಾಳಜಿ ವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೊಂದು ಗಂಭೀರವಾದ ಸಮಸ್ಯೆಯಲ್ಲಿ, ಬಹುಷಃ ಮಾಲಿನ್ಯದ ಕಾರಣದಿಂದುಂಟಾಗಿರುವ ಸೋಂಕಿನ ಕಾರಣದಿಂದ ನಾನು ಆಸ್ಪತ್ರೆಗೆ ದಾಖಲುಗೊಳ್ಳುವಂತಾಗಿದೆ ಎಂದು ನಟ ರಿಷಿ ಕಪೂರ್ ಅವರು ಹೇಳಿಕೊಂಡಿದ್ದಾರೆ.
ರಿಷಿ ಅವರು ಆಸ್ಪತ್ರೆಗೆ ದಾಖಲಾಗಿದ್ದುದೇ ಫೆಬ್ರವರಿ 01ರಂದು ನಡೆದಿದ್ದ ರಿಷಿ ಕಪೂರ್ ಅವರ ಸಹೋದರಿ ರೀಮಾ ಕಪೂರ್ ಅವರ ಮಗ ಅರ್ಮಾನ್ ಜೈನ್ ಅವರ ಮೆಹಂದಿ ಕಾರ್ಯಕ್ರಮಕ್ಕೆ ರಿಷಿ ಕಪೂರ್ ಕುಟುಂಬ ಗೈರಾಗಿದ್ದರ ಹಿಂದಿನ ಕಾರಣ ಎಂದು ಇದೀಗ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ