ತಮಿಳುನಾಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 300 ಕೆ.ಜಿ. ಬೆಳ್ಳಿ ವಶ

Team Udayavani, Feb 2, 2020, 10:02 PM IST

Silver-2-2

ಬೆಳಗಾವಿ: ಮಹಾರಾಷ್ಟ್ರದಿಂದ ತಮಿಳುನಾಡಿಗೆ ಅಕ್ರಮವಾಗಿ ಬೆಳ್ಳಿ ಗಟ್ಟಿ ಹಾಗೂ ಆಭರಣಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 63 ಲಕ್ಷ ರೂ.‌ ಮೌಲ್ಯದ 300 ಕೆ.ಜಿ. ಬೆಳ್ಳಿ, ಎರಡು ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಹುಕ್ಕೇರಿ ತಾಲೂಕಿನ ದಾದಬಾನಹಟ್ಟಿ ಬಳಿ ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಸವಾಪೇಟ ಸೇಲಂನ ವಿಜಯಕುಮಾರ ಆತ್ಮಾರಾಮ ಶಿಂಧೆ ಹಾಗೂ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕಟಾವ್ ತಾಲೂಕಿನ ಬೆಳೆವಾಡಿಯ ರಿಯಾಜ್ ಶಾಕೀರಹುಸೇನ ಮುಲ್ಲಾನಿ ಎಂಬವರನ್ನು ಬಂಧಿಸಿರುವ ಪೊಲೀಸರು ಅವರಿಂದ ಡಸ್ಟರ್ ಕಾರು, 300 ಕೆ.ಜಿ.‌ಬೆಳ್ಳಿ ಗಟ್ಟಿ, ಮೂರು ಲಕ್ಷ ರೂ.‌ ನಗದು ಹಣ ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡಿನ‌ ಸೇಲಂಗೆ ಡಸ್ಟರ್ ಕಾರಿನಲ್ಲಿ ಅಕ್ರಮವಾಗಿ ಬೆಳ್ಳಿ ಗಟ್ಟಿ ಹಾಗೂ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಯಮಕನಮರಡಿ ಹಾಗೂ ಡಿಸಿಐಬಿ ಘಟಕ ಪೊಲೀಸರು ಈ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಲಭಿಸಿದೆ.

ಡಿಸಿಐಬಿ ಘಟಕ‌ ಇನ್ ಸ್ಪೆಕ್ಟರ್ ನಿಂಗನಗೌಡ ಪಾಟೀಲ, ಯಮಕನಮರಡಿಯ ರಮೇಶ ಪಾಟೀಲ, ಎಎಸ್ ಐ ಡಿ.ಕೆ. ಪಾಟೀಲ, ಟಿ.ಕೆ. ಕೊಳಚಿ, ಎಂ.ಜಿ.‌ ಮುಜಾವರ, ಎಸ್.ಎಂ. ಮಂಗಣ್ಣವರ, ಎಂ.ಆರ್. ಪಠಾಣ, ವಿ.ಆರ್. ನಾಯಕ, ಆರ್.ಬಿ.‌ಕಲ್ಲೋಳ್ಳಿ ಅವರ ತಂಡ ಈ ಯಶಸ್ವಿ ದಾಳಿಯನ್ನು ನಡೆಸಿದೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.