ಸೇವಾ ನಿವೃತ್ತ ನೌಕರನ ಪರಿಸರ ಪ್ರೇಮ

Team Udayavani, Feb 4, 2020, 2:45 PM IST

bk-tdy-1

ಬನಹಟ್ಟಿ: ಸರ್ಕಾರ ಪ್ರೌಢಶಾಲೆ ಆವರಣದಲ್ಲಿ ಗಿಡ-ಮರ ಬೆಳೆಸಿರುವ ಕಲ್ಲಯ್ಯ ನಾಗಯ್ಯ ಪೂಜೇರಿ.

ಬನಹಟ್ಟಿ: ರಬಕವಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಡಿ-ದರ್ಜೆಯ ನೌಕರ ಕಲ್ಲಯ್ಯ ಪೂಜೇರಿ ಗಿಡ-ಮರಗಳನ್ನು ರಕ್ಷಣೆ ಮಾಡುವ ಮೂಲಕ ಸೇವಾ ನಿವೃತ್ತಿ ಬಳಿಕವೂ ಪರಿಸರ ಕಾಳಜಿ ತೋರಿದ್ದಾರೆ.

2019ರ ಅಕ್ಟೋಬರ್‌ನಲ್ಲಿ ಕಲ್ಲಯ್ಯ ಸೇವಾ ನಿವೃತ್ತಿ ಹೊಂದಿದ್ದಾರೆ. ಸೇವಾ ಅವಧಿ ಯಲ್ಲಿ ರಬಕವಿ ಗುಡ್ಡದ ಮೇಲಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂದಾಜು84ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಸ್ವಂತ ಖರ್ಚಿನಲ್ಲಿಯೇ ಅವುಗಳ ಪಾಲನೆ ಪೋಷಣೆ ಮಾಡಿದ್ದಾರೆ. ಪ್ರತಿದಿನ ಶಾಲಾವಧಿ ಪ್ರಾರಂಭವಾಗುವ ಮುಂಚಿತವಾಗಿಯೇ ಶಾಲೆಗೆ ಬಂದು ಗಿಡಗಳಿಗೆ ನೀರುಣಿಸುವುದು ಮತ್ತು ಅವುಗಳ ಸಂಪೂರ್ಣ ನಿರ್ವಹಣೆ ಮಾಡುತ್ತಿದ್ದರು.

ನೀರಿನ ಅಭಾವ ಹೆಚ್ಚಾಗಿರುವುದರಿಂದ ಇದ್ದ ಅಲ್ಪಸ್ವಲ್ಪ ನೀರಿನಲ್ಲಿಯೇ ತಮ್ಮ ಕೈಯಿಂದ ಹಣ ವ್ಯಯ ಮಾಡಿ ಹನಿ ನೀರಾವರಿ ಪದ್ದತಿ ಅಳವಡಿಸಿಕೊಂಡು ಈ ಗಿಡಗಳನ್ನು ಬೆಳೆಸಿದ್ದಾರೆ. ಬಣಗುಡುತ್ತಿರುವ ಈ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟಿದ್ದರಿಂದ ಶಾಲೆಯ ಸುತ್ತಮುತ್ತಲ ಪರಿಸರ ಹಚ್ಚ ಹಸಿರಾಗಿ ಕಾಣುತ್ತಿದೆ. ಈ ಹಿಂದೆಯೂ ಸಹ ಜಮಖಂಡಿ ತಾಲೂಕಿನ ಮೈಗೂರ ಸರ್ಕಾರಿ ಪ್ರೌಢಶಾಲೆಯಲ್ಲೂ ಕಲ್ಲಯ್ಯ 700 ಗಿಡ ಬೆಳೆಸಿ ಎಲೆ ಮರೆ ಕಾಯಿಯಂತೆ ಪರಿಸರ ಪ್ರೇಮಿಯಾಗಿದ್ದಾರೆ.

ನಾನು ಈ ಶಾಲೆ ಮೈದಾನದಲ್ಲಿ ಕಣಗಲ, ಹೊಂಗೆ ಮರ, ಬೇವು, ನುಗ್ಗೆ ಸೇರಿದಂತೆ ಅನೇಕ ಮಾದರಿಯ ಗಿಡಗಳನ್ನು ಬೆಳೆಸಿದ್ದೇನೆ. ಇಲ್ಲಿನ ನುಗ್ಗೆ ಗಿಡಗಳಲ್ಲಿನ ಕಾಯಿಗಳನ್ನೇ ಬಿಸಿ ಊಟಕ್ಕೆ ನಿತ್ಯ ಬಳಸುತ್ತಾರೆ.- ಕಲ್ಲಯ್ಯ ಪೂಜಾರಿ, ಪರಿಸರ ಪ್ರೇಮಿ. ರಬಕವಿ.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.