ಅನಧಿಕೃತ ಧಾರ್ಮಿಕ ಕಟ್ಟಡ ತೆರವಿಗೆ ಗಡುವು

ಸುಪ್ರಿಂಕೋರ್ಟ್‌ ಆದೇಶ ಪಾಲನೆ ತಾಲೂಕಿನಲ್ಲಿ 12 ಸ್ಥಳ ಗುರುತು: ಅರುಣಕುಮಾರ

Team Udayavani, Feb 5, 2020, 10:41 AM IST

5-Febrauary-1

ಚಿಂಚೋಳಿ: ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ಮಾರ್ಚ್‌ ಅಂತ್ಯದ ವರೆಗೆ ತೆರವುಗೊಳಿಸಲಾಗುವುದು. ಸಾರ್ವಜನಿಕರು ಇದಕ್ಕೆ ಸಂಬಂಧಿ ಸಿದ ದಾಖಲೆಗಳೊಂದಿಗೆ ಫೆ.8ರೊಳಗೆ ಲಿಖೀತ ಅರ್ಜಿ ಸಲ್ಲಿಸಬಹುದು ಎಂದು ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ತಿಳಿಸಿದರು.

ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಗರಿಕರ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರಿಂಕೋರ್ಟ್‌ ಆದೇಶದಂತೆ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಆದೇಶ ಹೊರಡಿಸಲಾಗಿದೆ. ಹೀಗಾಗಿ ಸಾರ್ವಜನಿಕ ಸ್ಥಳ ಮತ್ತು ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ದೇವಸ್ಥಾನ, ಚರ್ಚ್‌, ಗುರುದ್ವಾರ, ದರ್ಗಾ ತೆರವುಗೊಳಿಸಲಾಗುವುದು ಅನಿವಾರ್ಯವಾಗಿದೆ.

ತಾಲೂಕಿನಲ್ಲಿ 12 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿ ಕಾರಿ ಅಭಯಕುಮಾರ ಮಾತನಾಡಿ, ಪಟ್ಟಣದ ಹಾರಕೂಡ ಶಾಲೆ ಹತ್ತಿರವಿರುವ ಕಟ್ಟೆ ಬಸವಣ್ಣ, ಆಶ್ರಯ ಖಾನಾ, ಆಶ್ರಯ ಕಾಲೋನಿಯ ಹನುಮಾನ ದೇವಾಲಯ, ಬೀಜೋತ್ಪಾದನಾ ಕೇಂದ್ರದ ಬಳಿಯ ಬಕ್ಕಮ್ಮ ದೇವಾಲಯ, ಪೊಲೀಸ್‌ ಕ್ವಾಟರ್ಸ್‌ನ ಹನುಮಾನ ದೇವಾಲಯ, ಕೆಇಬಿ ಹನುಮಾನ ದೇವಾಲಯ, ತರಕಾರಿ ಮಾರುಕಟ್ಟೆ ಹತ್ತಿರದ ಹನುಮಾನ ಮೂರ್ತಿ, ಪೊಲೀಸ್‌ ಠಾಣೆಯಲ್ಲಿ ಇರುವ ಪೋತರಾಜ ಮೂರ್ತಿ, ಹೊಸ ನಗರ ಹನುಮಾನ ಮೂರ್ತಿ, ಭೋಗಾಲಿಂಗದಳ್ಳಿ ರಸ್ತೆ ಬಳಿಯ ಮಹೆಬೂಬ ಸುಬಾನಿ ದರ್ಗಾ ಹಾಗೂ ಚಿಂಚೋಳಿ ತಾಂಡೂರ ರಾಜ್ಯ ಹೆದ್ದಾರಿಯಲ್ಲಿ ಇರುವ ಯಲ್ಲಮ್ಮದೇವಿ ದೇವಸ್ಥಾನಗಳನ್ನು ಅನ ಧಿಕೃತವಾಗಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಗೋಪಾಲರಾವ್‌ ಕಟ್ಟಿಮನಿ, ಮಾಣಿಕಪ್ಪ ಭಗವಂತಿ, ಕೆ.ಎಂ. ಬಾರಿ, ಅಬ್ದುಲ್‌ ಬಾಸೀತ,ನಿಯಾಜ ಅಲಿ, ಗೌತಮ ಬೊಮ್ಮನಳ್ಳಿ, ಮತೀನ ಸೌದಾಗರ, ಗಿರಿರಾಜ ನಾಟಿಕಾರ ಮಾತನಾಡಿ, ಪುರಸಭೆ ವತಿಯಿಂದ ಗುರುತಿಸಿದ ಅನಧಿಕೃತ ಸ್ಥಳಗಳಲ್ಲಿ ನಿರ್ಮಿಸಿದ ದೇವಸ್ಥಾನಗಳನ್ನು ಅನೇಕ ವರ್ಷಗಳ ಹಿಂದೆ ಕಟ್ಟಲಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಇಲ್ಲ. ಎಲ್ಲ ಕಟ್ಟಡಗಳು ಯಥಾಸ್ಥಿತಿಯಲ್ಲಿರಬೇಕು. ಯಾವುದೇ ಧಾರ್ಮಿಕ ಮನೋಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಮಾಡಬೇಡಿರಿ. ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ಅಶಾಂತಿ ವಾತಾವರಣ ಉಂಟಾಗುತ್ತದೆ ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡ ಮತ್ತು ಧಾರ್ಮಿಕ ದೇವಸ್ಥಾನಗಳ ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ಫೆ. 8ರೊಳಗೆ ಸಲ್ಲಿಸಬೇಕು ಎಂದು ಹೇಳಿದರು.

ಎಇಇ ಗುರುರಾಜ ಜೋಶಿ, ಅಮೃತರಾವ್‌ ದರವೇಶ, ಭೀಮರಾವ್‌ ಮರಾಠ, ಪುರಸಭೆ ಸದಸ್ಯರಾದ ಬಸವರಾಜ ಶಿರಸಿ, ಜಗನ್ನಾಥ ಗುತ್ತೆದಾರ, ಶೇಷಾದ್ರಿ ಕಳಸ್ಕರ, ಡಾ| ಎಚ್‌. ಎಸ್‌. ಶಿವಪುರೆ, ಮಲ್ಲಿಕಾರ್ಜುನ ಪಾಂಚಾಳ, ಮನೋಹರ ಮೆಕ್ಯಾನಿಕ್‌, ನಾಗೇಂದ್ರ ಗುರಂಪಳ್ಳಿ, ಜಗದೀಶ್ವರ ಟೈಪಿಸ್ಟ್‌, ಅನವರ ಖತೀಬ, ಬಸವಣ್ಣ ಪಾಟೀಲ, ಶಿವಕುಮಾರ ಪೋಚಾಲಿ, ಲಕ್ಷ್ಮೀಕಾಂತ ಜಾಬಶೆಟ್ಟಿ, ಹಣಮಂತ ಪೂಜಾರಿ, ಉಮಾ ಪಾಟೀಲ ಇನ್ನಿತರರಿದ್ದರು. ಶಿರಸ್ತೇದಾರ ವೆಂಕಟೇಶ ದುಗ್ಗನ್‌ ಸ್ವಾಗತಿಸಿದರು, ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.