ಕಾರಿನ ಗ್ಲಾಸ್‌ ಹೊಡೆದು ಹಣ ದೋಚಿದ ದುಷ್ಕರ್ಮಿಗಳು

Team Udayavani, Feb 6, 2020, 3:00 AM IST

karina-glass

ಪಿರಿಯಾಪಟ್ಟಣ: ಪಟ್ಟಣದ ಬಿ.ಎಂ.ರಸ್ತೆಯ ಗ್ರಾಂಡ್‌ ಕಲೆಕ್ಷನ್‌ ಬಳಿ ನಿಲ್ಲಿಸಿದ್ದ ಕಾರಿನ ಗ್ಲಾಸ್‌ ಹೊಡೆದು ಕಾರಿನಲ್ಲಿ ಇದ್ದ ಒಂದು ಲಕ್ಷ ರೂ. ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ತಾಲೂಕಿನ ಬೈಲುಕುಪ್ಪೆಯ ಉದ್ಯಮಿ ಅಣ್ಣಪ್ಪ ಹಣ ಕಳೆದುಕೊಂಡವರು.

ಇವರು ಬುಧವಾರ ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಪಟ್ಟಣದ ಸಿಂಡಿಕೇಟ್‌ ಬ್ಯಾಂಕ್‌ನಿಂದ ಲಕ್ಷ ರೂ. ಡ್ರಾ ಮಾಡಿಕೊಂಡು ಬಂದು ಪಟ್ಟಣದ ಬಿ.ಎಂ.ರಸ್ತೆಯಲ್ಲಿರುವ ಗ್ರಾಂಡ್‌ ಕಲೆಕ್ಷನ್‌ ಶೋ ರೂಂ ಬಳಿ ಕಾರನ್ನು ನಿಲ್ಲಿಸಿ ಊಟ ಮಾಡಲು ಪಕ್ಕದ ಹಿಂದೂ ಮಿಲ್ಟ್ರಿ ಹೋಟೆಲ್‌ಗೆ ಹೋಗಿದ್ದರು. ಈ ವೇಳೆ ಯಾರೋ ಬೈಕಿನಲ್ಲಿ ಬಂದು “ಸರ್‌ ನಿಮ್ಮ ಕಾರಿನ ಗ್ಲಾಸ್‌ ಹೊಡೆದು ಹಣದೋಚಿ ಹೋಗುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಅಷ್ಟರಲ್ಲಾಗಲೇ ದರೋಡೆಕೋರರು ಕಾರಿನ ಗ್ಲಾಸ್‌ ಹೊಡೆದು ಕಾರಿನಲ್ಲಿದ್ದ 1 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿದ್ದಾರೆ. ವಿಷಯ ತಿಳಿದು ಸಾರ್ವಜನಿಕರು ಪಟ್ಟಣದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಪಿಐ ಪ್ರದೀಪ್‌ ಮತ್ತು ಎಸ್‌ಐ ಜಿ.ಜೆ.ಗಣೇಶ್‌ ಸಿಬ್ಬಂದಿ ಜೊತೆ ಸ್ಥಳಕ್ಕೆ ಧಾವಿಸಿ ಗ್ರಾಂಡ್‌ ಕಲೆಕ್ಷನ್‌ ಶೋರೂಂಗೆ ಹೋಗಿ ಸಿಸಿ ಕ್ಯಾಮರಾ ದೃಶ್ಯಾವ‌ಳಿಗಳನ್ನು ಪಡೆದು ಶೋಧನೆ ಕಾರ್ಯ ಕೈಗೊಂಡಿದ್ದಾರೆ. ಈ ಕುರಿತು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಡಹಗಲೇ ದರೋಡೆ: ಪಿರಿಯಾಪಟ್ಟಣದಲ್ಲಿ ಕಳೆದ ಒಂದು ವರ್ಷದಿಂದ ಕಳ್ಳತನ, ದರೋಡೆ ಕೃತ್ಯಗಳು ಹಾಡಹಗಲೇ ರಾಜಾರೋಷವಾಗಿ ನಡೆಯುತ್ತಿವೆ. ಈ ಬಗ್ಗೆ ಪ್ರಕರಣಗಳು ದಾಖಲಾದರೂ ಇದುವರೆಗೂ ಒಬ್ಬ ಕಳ್ಳನ ಸುಳಿವು ಸಿಕ್ಕಿಲ್ಲ, ಕಳೆದ ಸೋಮವಾರ ಹಾಡುಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಗೃಹಿಣಿಯನ್ನು ಕೊಲೆಗೈದು ಮನೆಯಲ್ಲಿದ್ದ ಹಣ, ಒಡವೆಗಳನ್ನು ದೋಚಿ ಪರಾರಿಯಾಗಿದ್ದರು.

ಇದರಿಂದ ಪಟ್ಟಣದ ಜನತೆ ಭಯಭೀತರಾಗಿದ್ದಾರೆ. ಕೂಡಲೇ ಪೊಲೀಸ್‌ ಇಲಾಖೆ ಮೇಲಧಿಕಾರಿಗಳು ಕ್ರಮ ಕೈಗೊಂಡು ಗಸ್ತು ವ್ಯವಸ್ಥೆಯನ್ನು ಹೆಚ್ಚಿಸಿ ಕಳ್ಳತನ, ದರೋಡೆ ಕೃತ್ಯಗಳನ್ನು ತಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.