ತಾಪಂ ಸಭೆಗೆ ಸದಸ್ಯರೇ ಗೈರು!

ಕದಂಬೋತ್ಸವದಲ್ಲಿ ತಾಪಂ ಸದಸ್ಯರಿಗೆ ಪಾಸ್‌ ವ್ಯವಸ್ಥೆ ಮಾಡಲು ಒತ್ತಾಯ

Team Udayavani, Feb 6, 2020, 1:53 PM IST

6-February-16

ಯಲ್ಲಾಪುರ: ಪಟ್ಟಣದ ತಾಪಂ ಸಭಾಭವನದಲ್ಲಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಯಾವುದೇ ಪ್ರಮುಖ ಚರ್ಚೆಗಳಿಲ್ಲದೇ ಎಂದಿನಂತೆ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ಕುರಿತು ವರದಿ ವಾಚಿಸಿದರು.

ಯಾವೊಬ್ಬ ಸದಸ್ಯರೂ ಬಂದಿರಲಿಲ್ಲ. ನಂತರ ಸದಸ್ಯರಾದ ನಟರಾಜ ಗೌಡರ್‌, ನಾಗರಾಜ ಕವಡಿಕೇರಿ, ರಾಧಾ ಹೆಗಡೆ, ಮಂಗಲಾ ನಾಯ್ಕ, ಕೊನೆಯಲ್ಲಿ ಭವ್ಯಾ ಶೆಟ್ಟಿ ಆಗಮಿಸಿದರು. ಕೆಲ ಅಧಿಕಾರಿಗಳು ಗೈರಾಗಿದ್ದರು. ಕೆಲ ಇಲಾಖೆ ಕೆಳಹಂತದ ಸಿಬ್ಬಂದಿ ಬಂದಿದ್ದರು.

ಕದಂಬೋತ್ಸವ ಯಲ್ಲಾಪುರ ಕ್ಷೇತ್ರದಲ್ಲಿಯೇ ನಡೆಯುತ್ತಿದ್ದರೂ, ಉತ್ಸವದಲ್ಲಿ ಯಲ್ಲಾಪುರ ಭಾಗದ ಕಲಾವಿದರಿಗೆ, ಜನಪ್ರತಿನಿಧಿಗಳಿಗೆ ಅಷ್ಟಾಗಿ ಆದ್ಯತೆ ಇಲ್ಲ. ಉತ್ಸವದ ವೀಕ್ಷಣೆಗೆ ತಾಪಂ ಸದಸ್ಯರಿಗೆ ಕನಿಷ್ಠ ಪಾಸ್‌ ಆದರೂ ನೀಡುವ ಕೆಲಸ ಆಗಲಿ ಎಂದು ಸದಸ್ಯ ನಟರಾಜ ಗೌಡರ್‌ ಹೇಳಿದರು.

ಬೇಡ್ತಿ ಕುಡಿಯುವ ನೀರಿನ ಸಲುವಾಗಿ ಹಾಕಲಾದ ವಿದುತ್‌ ಲೈನ್‌ ಸಂಪೂರ್ಣ ಹಾಳಾಗಿದೆ. ಬಹುತೇಕ ಕಂಬಗಳು ವಾಲಿ ಜೋತು ಬಿದ್ದಿದೆ. ನೀರಿನ ಯೋಜನೆ ಸ್ಥಗಿತಗೊಂಡಿದ್ದು, ಕಂಬ, ಲೈನ್‌ ತೆಗೆಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಇಒ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿ 7, 8 ಮತ್ತು 9 ನೇಯ ತರಗತಿಗಳಿಗೆ ಎಸ್‌ಎಸ್‌ಎಲ್‌ಸಿ ಮಾದರಿಯಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಬಿಇಒ ಎನ್‌.ಆರ್‌. ಹೆಗಡೆ ಹೇಳಿದರು. ತೋಟಗಾರಿಕೆಯ ಆತ್ಮ ಯೋಜನೆ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ತಾಪಂಗೂ ಮಾಹಿತಿ ನೀಡುತ್ತಿಲ್ಲ ಎಂದು ಇಓ ಜಗದೀಶ ಕಮ್ಮಾರ್‌ ಆರೋಪಿಸಿದರು.

ಕೆಲ ಅಂಗನವಾಡಿಗಳ ಕಾರ್ಯಕರ್ತೆಯರು ಹಾಜರಿರುವುದಿಲ್ಲ. ಈ ಬಗ್ಗೆ ಗಮನ ಹರಿಸುವಂತೆ ಇಒ ಸಿಡಿಪಿಓ ಫಾತಿಮಾ ಛುಳಕಿಯವರಿಗೆ ಸೂಚಿಸಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.