ಕಲಾದಗಿಗೆ ಘನ-ದ್ರವ ತಾಜ್ಯ ನಿರ್ವಹಣೆ ಘಟಕ

Team Udayavani, Feb 7, 2020, 12:01 PM IST

bk-tdy-1

ಕಲಾದಗಿ: ಜಿಲ್ಲೆಯಲ್ಲಿ ದೊಡ್ಡ ಗ್ರಾಮ ಪಂಚಾಯತ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಲಾದಗಿ ಗ್ರಾಮ ಪಂಚಾಯತ ಎದುರಿಸುತ್ತಿದ್ದ ತಾಜ್ಯ ನಿರ್ವಹಣೆ ವಿಲೇವಾರಿ ಸಮಸ್ಯೆ ನಿರ್ವಹಣೆಗೆ ಘನ ತಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾಗಿದೆ.

ಕಲಾದಗಿ ಗ್ರಾಮ ದೊಡ್ಡದಾಗಿರುವುದರಿಂದ ಕಸ ವಿಲೇವಾರಿ ತಾಜ್ಯ ನಿರ್ವಹಣೆ ಸಮಸ್ಯೆಯಾಗಿತ್ತು. ಈಗ ಘನ ತಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲು 20 ಲಕ್ಷ ರೂ ಮೊತ್ತದಲ್ಲಿ ಗ್ರಾಮದಲ್ಲಿ ಘಟಕ ನಿರ್ಮಾಣವಾಗಲಿದೆ. ಗ್ರಾಮದಲ್ಲಿ 12 ವಾರ್ಡಗಳು, 35

ಸದಸ್ಯರು ಇದ್ದು, 2011 ಜನಗಣತಿ ಪ್ರಕಾರ 13774 ಜನ ಸಂಖ್ಯೆ, 4784 ಕುಟುಂಬಗಳ ಹೊಂದಿದೆ, ಸದ್ಯ ಇದು ಸುಮಾರು 6000 ಕುಟುಂಬಗಳು, 23ಸಾವಿರ ಜನಸಂಖ್ಯೆಯನ್ನು ಹೊಂದಿದೆ. ರಾಷ್ಟ್ರೀಯ ಸ್ವಚ್ಚ ಭಾರತ ಮಿಷನ್‌ ಯೋಜನೆಯಡಿ ಈ ಘನ, ದ್ರವ ತಾಜ್ಯನಿರ್ವಹಣೆ ಘಟಕ ನಿರ್ಮಾಣ ಮಂಜೂರಾತಿದೊರೆತಿದ್ದು ಶೀಘ್ರದಲ್ಲೇ ಘಟಕ ನಿರ್ಮಾಣ ಕಾರ್ಯ ಆರಂಭವಾಗಲಿದೆ, ಈಗಾಗಲೇಘಟಕ ನಿರ್ಮಾಣದ ಭೂಮಿಪೂಜೆ ನೆರವೇರಿಸಲಾಗಿದೆ.

ಕಳೆದ ಎರಡು ವರ್ಷದಿಂದ ಗ್ರಾಮದಲ್ಲಿ ಕಸ ವಿಲೇವಾರಿ ವಾಹನದಿಂದ ಗ್ರಾಮದಲ್ಲಿನ ಮನೆ ಮನೆಗಳ, ಅಂಗಡಿ ಮುಂಗಟ್ಟುಗಳ ಕಸವನ್ನು ಸಂಗ್ರಹಿಸಿ ಗ್ರಾಮದಿಂದ ದೂರವಿರುವ ಪ್ರದೇಶದಲ್ಲಿ ಹಾಕಿ ತ್ಯಾಜ್ಯ ನಾಶ ಮಾಡಲಾಗುತ್ತಿತ್ತು, ಘಟಕ ನಿರ್ಮಾಣದಿಂದಇನ್ನೂ ಸುಲಭ ಸರಳವಾಗಲಿದೆ, ಇದರಿಂದ ಕಲಾದಗಿ ಗ್ರಾಮ ಈ ಮೊದಲಿಗಿಂತಲೂ ಸ್ವಚ್ಚ ಸುಂದರವಾಗಲಿದೆ ಎನ್ನುವ ವಿಶ್ವಾಸ ಜನರಲ್ಲಿ ಮೂಡಿದೆ.

ಸ್ವಚ್ಚ ಭಾರತ ಮಿಷನ್‌ ಯೋಜನೆಯಡಿ ಕಲಾದಗಿ ಗ್ರಾಮಕ್ಕೆ ಘನ, ದ್ರವ ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾಗಿದೆ. ಶೀಘ್ರದಲ್ಲೇ ಘಟಕ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.  –ದ್ರಾಕ್ಷಾಯಣಿ ಹಿರೇಮಠ, ಪಿಡಿಒ ಕಲಾದಗಿ

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.