ಅಯೋಧ್ಯೆಯಲ್ಲಿ ಪೇಜಾವರ ಮಠದ ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ

Team Udayavani, Feb 8, 2020, 7:44 PM IST

pejawar

ಉಡುಪಿ: ಅಯೋಧ್ಯೆಯಲ್ಲಿ ಪೇಜಾವರ ಮಠದ ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಗುರುಗಳು ಪೇಜಾವರ ಮಠದ ಶಾಖೆಯನ್ನು ಅಯೋಧ್ಯೆಯಲ್ಲಿ ಸ್ಥಾಪಿಸಿದ್ದರು. ಈಗ ಅಲ್ಲಿ ದೊಡ್ಡ ಶಾಖಾ ಮಠ ತೆರೆಯುವ ಯೋಜನೆ ಇದೆ ಎಂದರು.

“ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್‌ನ ಸದಸ್ಯರನ್ನಾಗಿ ಮಾಡುವ ಮೂಲಕ ಸರ್ಕಾರ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ಇದು ಗುರುಗಳ ಸೇವೆಗೆ ಸಂದ ಗೌರವ. ಜವಾಬ್ದಾರಿ ನಿರ್ವಹಿಸಲು ಸಮಾಜದ ಎಲ್ಲರ ಸಹಕಾರ ಬೇಕು. ಟ್ರಸ್ಟಿಯಾಗಲು ಒಪ್ಪಿಗೆ ನೀಡಿ ಸ್ವೀಕೃತಿ ಪತ್ರ ಕಳುಹಿಸಿದ್ದೇವೆ. ಕಾರ್ಯ ಯೋಜನೆಗಳು ಮುಂದಿನ ಸಭೆಯಲ್ಲಿ ನಿರ್ಣಯವಾಗಲಿದೆ. ಜಗತ್ತಿನ ಆಶಾಕಿರಣವಾಗಿರುವ ರಾಮಮಂದಿರ ಬೇಗ ಬರಲಿ ಎನ್ನುವುದು ಎಲ್ಲರ ಆಶಯವಾಗಿದೆ. ರಾಮಮಂದಿರ ಭವ್ಯವಾಗಿ ನಿರ್ಮಾಣವಾಗಬೇಕು. ಜಗತ್ತಿನ ಗಮನ ಸೆಳೆಯುವ ಮಂದಿರವಾಗಬೇಕು. ಯಾತ್ರಿಗಳಿಗೆ ಅನುಕೂಲ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎನ್ನುವುದು ವ್ಯಕ್ತಿಗತ ಅಭಿಪ್ರಾಯ. ಎಲ್ಲ ಸದಸ್ಯರ ತೀರ್ಮಾನದಂತೆ ಕಾರ್ಯಯೋಜನೆ ರೂಪುಗೊಳ್ಳಲಿದೆ ಎಂದು ಪುನರುಚ್ಚರಿಸಿದರು.

ಹನುಮಂತ ದೇವರು ಅವತರಿಸಿದ ಕ್ಷೇತ್ರ ಕರ್ನಾಟಕ. ಹಂಪಿಯಲ್ಲಿಯೇ ಗುರುಗಳಿಗೆ ಸನ್ಯಾಸಾಶ್ರಮವಾಯಿತು. ಮಧ್ವಾಚಾರ್ಯರು ಹನುಮಂತನ ಅವತಾರ. ಇದು ಆಂಜನೇಯನ ಸೇವೆಗೆ ಸಿಕ್ಕ ಗೌರವವೆಂದು ಭಾವಿಸುತ್ತೇನೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಸಂತರ ಅಭಿಪ್ರಾಯ ಪಡೆಯುತ್ತೇನೆ ಎಂದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.