ಎಫ್ಐಎಚ್‌ ಪ್ರೊ ಲೀಗ್‌ ಹಾಕಿ: ಬೆಲ್ಜಿಯಂಗೆ ಸೋಲಿನ ಆಘಾತ

Team Udayavani, Feb 9, 2020, 6:54 AM IST

hokey

ಭುವನೇಶ್ವರ: ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ಕೂಟದಲ್ಲಿ ಭಾರತ ವಿಶ್ವದ ದೈತ್ಯ ತಂಡ ಬೆಲ್ಜಿಯಂಗೆ 2-1 ಗೋಲುಗಳ ಸೋಲುಣಿಸಿ ಮೆರೆದಿದೆ.

ಶನಿವಾರ ಭುವನೇಶ್ವರದ “ಕಳಿಂಗ ಸ್ಟೇಡಿಯಂ’ನಲ್ಲಿ ನಡೆದ ಈ ಮುಖಾಮುಖೀಯಲ್ಲಿ ಮನ್‌ದೀಪ್‌ ಸಿಂಗ್‌ 2ನೇ ನಿಮಿಷ ದಲ್ಲೇ ಗೋಲು ಸಿಡಿಸಿ ಭಾರತಕ್ಕೆ ಮುನ್ನಡೆ ತಂದುಕೊಟ್ಟರು. ಇದಕ್ಕೆ ಪ್ರತ್ಯುತ್ತರ ನೀಡಲು ಬೆಲ್ಜಿಯಂ 33ನೇ ನಿಮಿಷದ ತನಕ ಕಾಯಬೇಕಾಯಿತು. ಬೊಕಾರ್ಡ್‌ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಬಾರಿಸಿ ಪಂದ್ಯವನ್ನು ಸಮಬಲಕ್ಕೆ ತಂದರು. ಆದರೆ 47ನೇ ನಿಮಿಷದಲ್ಲಿ ರಮಣ್‌ದೀಪ್‌ ಸಿಂಗ್‌ ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಗೋಲು ಬಾರಿಸಿ ಭಾರತಕ್ಕೆ ಮತ್ತೆ ಮೇಲುಗೈ ಕೊಡಿಸಿದರು. ಬಳಿಕ ಸಮಬಲ ಸಾಧಿಸಲು ಬೆಲ್ಜಿಯಂ ಪ್ರಯತ್ನಿಸಿತಾದರೂ ಭಾರತ ಇದಕ್ಕೆ ಅವಕಾಶ ನೀಡಲಿಲ್ಲ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.