ಸವಿತಾ ಸಮಾಜ ನಿರ್ದಿಷ್ಟ ದಿಕ್ಕಿನತ್ತ ಸಾಗಲು ಆಗುತ್ತಿಲ್ಲ

Team Udayavani, Feb 12, 2020, 3:00 AM IST

saviuta

ಮೈಸೂರು: ಸವಿತಾ ಸಮಾಜದವರು ತಮ್ಮ ಜೀವನ ಚರಿತ್ರೆ ಅರಿಯದೆ ಕುಬ್ಜರಾಗಿ ಇಂದಿಗೂ ಸಹ ಒಂದು ನಿರ್ದಿಷ್ಟ ದಿಕ್ಕಿನಲ್ಲಿ ಸಾಗಲಾರದಷ್ಟು ನಿರ್ಗತಿಕರಾಗಿದ್ದೇವೆ ಎಂದು ಚಿಂತಕ ಎಸ್‌.ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸವಿತಾ ಮಹರ್ಷಿ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತಿಹಾಸ ತಿಳಿದವನು ಮಾತ್ರ ಇತಿಹಾಸ ಸೃಷ್ಟಿಸಬಲ್ಲ. ಸಮಾಜದ ಬಗ್ಗೆ ಅರಿವೇ ಇಲ್ಲದೆ ಸಮಾಜದ ಪರಿವರ್ತನೆ ಹೇಗೆ ಸಾಧ್ಯ. ಹೀಗಾಗಿ ಮೊದಲು ನಮ್ಮ ಸಮಾಜದ ಮೂಲ ತತ್ವವನ್ನು ಮೊದಲು ತಿಳಿದುಕೊಳ್ಳಬೇಕು. ಕ್ಷೌರಿಕ ಸಮಾಜದ ಮಹಾ ಪದ್ಮಾನಂದ ಎಂಬ ದೊರೆ ಭಾರತದ ಮೊಟ್ಟ ಮೊದಲ ಚಕ್ರವರ್ತಿ.

ಅತ್ಯಂತ ಬಲ ಸೈನ್ಯ ಹೊಂದಿದವರಿಗೆ ನಂದಿ ಎಂದು ಕರೆಯುತ್ತಿದ್ದರು. ಕ್ಷೌರಿಕ ಸಮಾಜದ ಅತೀ ದೊಡ್ಡ ಕ್ಷತ್ರಿಯ ರಾಜ ಅಶೋಕ ಚಕ್ರವರ್ತಿ, ಇವತ್ತು ಸಹ ತ್ರಿವರ್ಣ ಧ್ವಜದ ಮಧ್ಯದಲ್ಲಿ ಇರುವ ಅಶೋಕ ಚಕ್ರ ನಮ್ಮದು. ನಮ್ಮಲ್ಲಿ ಬಲ, ತಾಕತ್ತು, ನುಡಿಯುವ ಶಕ್ತಿ, ಒಗ್ಗಟ್ಟು ನಮ್ಮ ಸಮಾಜದ ಜನರಲ್ಲಿ ಇಲ್ಲ ಎಂದರು.

ವೃತ್ತಿಗೆ ಸಂಭಾವನೆ ತೆಗೆದುಕೊಳ್ಳಬೇಕೆ ವಿನಃ ಭಿಕ್ಷೆ ಬೇಡಬಾರದು, ನಾವು ನೀಡುವವರಾಗಬೇಕು. ಹರಿಯುವ ನದಿ ಒಟ್ಟಾಗಿ ಹರಿಯುವಾಗ ಅದಕ್ಕೆ ವೇಗ, ಶಕ್ತಿ ಬರುತ್ತದೆ. ಹಾಗೆಯೇ ನಮ್ಮ ಸಮಾಜದವರು ನದಿಯ ಹಾಗೆ ಹರಿದರೆ ಸಮಾಜದಲ್ಲಿ ಅದ್ಭುತ ಶಕ್ತಿಗಳಾಗುತ್ತೇವೆ. ಶಿವನ ಬಲಗಣ್ಣಿನಿಂದ ಸೂರ್ಯತೇಜನಾದ ಮಗುವೇ ಸವಿತಾ ಮಹರ್ಷಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ, ಸವಿತಾ ಮಹರ್ಷಿ ಸಮಿತಿ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ನಾಗೇಶ್‌, ಪುರಸಭೆ ಸದಸ್ಯೆ ಸೌಮ್ಯಾರಾಣಿ, ಸವಿತಾ ಸಮಾಜ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಶಿವಣ್ಣ, ಜೆ.ಇ ನಿವೃತ್ತ ಅಧಿಕಾರಿ ಶಿವರಾಜು, ಸವಿತಾ ಸಮಾಜ ಯುವಜನ ಸಂಘದ ಅಧ್ಯಕ್ಷ ಎಸ್‌.ಕುಮಾರ್‌ ಹಾಗೂ ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.