ಮಹಾರಾಷ್ಟ್ರ ಸರ್ಕಾರದ ನೌಕರಿಗೆ ಇನ್ನು ಮುಂದೆ ವಾರಕ್ಕೆ ಐದೇ ದಿನ ಕೆಲಸ

Team Udayavani, Feb 12, 2020, 9:56 PM IST

uddhav-th

ಮುಂಬೈ: ಮಹಾರಾಷ್ಟ್ರ ಸರ್ಕಾರದ ನೌಕರಿಗೆ ಇನ್ನು ಮುಂದೆ ವಾರಕ್ಕೆ ಐದೇ ದಿನಗಳ ಕೆಲಸ. ಜತೆಗೆ ಎಲ್ಲಾ ಶನಿವಾರ ಮತ್ತು ಭಾನುವಾರ ರಜೆ ನೀಡುವ ಬಗ್ಗೆ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆ.29ರಿಂದ ಹೊಸ ನಿರ್ಧಾರ ಜಾರಿಗೆ ಬರಲಿದೆ. ಸದ್ಯ ಅವರಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಸಿಗುತ್ತಿತ್ತು.

ಮರಾಠಿ ಕಡ್ಡಾಯ: ಮತ್ತೂಂದು ಪ್ರಮುಖ ನಿರ್ಧಾರದಲ್ಲಿ ಮಹಾರಾಷ್ಟ್ರದ ಎಲ್ಲಾ ಶಾಲೆಗಳಲ್ಲಿ ಹತ್ತನೇ ತರಗತಿ ವರೆಗೆ ಕಡ್ಡಾಯವಾಗಿ ಮರಾಠಿ ಭಾಷೆ ಕಲಿಸಬೇಕು. ಅದಕ್ಕೆ ಸಂಬಂಧಿಸಿದಂತೆ ಇರುವ ವಿಧೇಯಕವನ್ನು ಫೆ.24ರಿಂದ ಶುರುವಾಗುವ ವಿಧಾನಸಭೆಯ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂದು ಮರಾಠಿ ಭಾಷೆ ಸಚಿವ ಸುಭಾಷ್‌ ದೇಸಾಯಿ ತಿಳಿಸಿದ್ದಾರೆ. ಅದು ಅಂಗೀಕಾರಗೊಂಡು ಜಾರಿಯಾದ ಬಳಿಕ ಮಹಾರಾಷ್ಟ್ರ ಸರ್ಕಾರದ ಪಠ್ಯಕ್ರಮ ಇರುವ ಶಾಲೆಗಳು, ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮದ ಶಾಲೆಗಳಲ್ಲಿ ಮರಾಠಿ ಕಲಿಕೆ ಕಡ್ಡಾಯವಾಗಲಿದೆ. ಈ ಬೆಳವಣಿಯಿಂದಾಗಿ ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಶಾಲೆಗಳಿಗೆ ಸಮಸ್ಯೆಯಾಗಲಿದೆ.

ಟಾಪ್ ನ್ಯೂಸ್

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

1-qqw-qwewqewqeqwe

IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.