ಮಹಾರಾಷ್ಟ್ರ : ಕಾಲೇಜುಗಳಲ್ಲಿ ಇನ್ನು ರಾಷ್ಟ್ರಗೀತೆ ಹಾಡುವುದು ಕಡ್ಡಾಯ?
Team Udayavani, Feb 13, 2020, 11:26 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸಿದೆ. ಫೆ. 19ರಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ.
ಅದೇ ದಿನ ಛತ್ರಪತಿ ಶಿವಾಜಿ ಅವರ ಜನ್ಮಶತಮಾನೋತ್ಸವ ದಿನವೂ ಆಗಿದೆ ಎಂದಿರುವ ಅವರು, ಸಿನಿಮಾ ಆರಂಭವಾಗುವ ಮುನ್ನ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ಮಾದರಿಯಲ್ಲೇ, ಕಾಲೇಜಿನ ಕಾರ್ಯಕ್ರಮಗಳು ಆರಂಭವಾಗುವ ಮುನ್ನ ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್