ಕೋರ್ಟ್ ತನಿಖೆ : ಲೈವ್ ಸ್ಟ್ರೀಮಿಂಗ್ಗೆ ಅನುಮತಿ
Team Udayavani, Feb 14, 2020, 1:21 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋಲ್ಕತಾ: ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ನಡೆಯಲಿರುವ ವಿಚಾರಣೆಯನ್ನು ಲೈವ್ ಸ್ಟ್ರೀಮಿಂಗ್ ಮಾಡಲು ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿದೆ. ಇಂಥ ಆದೇಶ ಇದೇ ಮೊದಲನೆಯದ್ದಾಗಿದೆ.
ಪಾರ್ಸಿ ಸಮುದಾಯಕ್ಕೆ ಸೇರಿರದ ವ್ಯಕ್ತಿಯನ್ನು ವಿವಾಹವಾಗಿರುವ ಪಾರ್ಸಿ ಮಹಿಳೆಗೆ ಜನಿಸಿದ ಮಕ್ಕಳು, ಕೋಲ್ಕತಾದ ಅತಾಶ್ ಆದರಣ್ (ಫೈರ್ ಟೆಂಪಲ್) ಪ್ರವೇಶಿಸಲು ಅವಕಾಶ ನೀಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದ ಪ್ರಕರಣದ ವಾದ ವಿವಾದಗಳನ್ನು ನೇರ ಪ್ರಸಾರ ಮಾಡಲು ವಿಶೇಷ ಅನುಮತಿ ನೀಡಿದ ಪ್ರಕರಣ ಇದಾಗಿದೆ. ಕಲಾಪ ಚಿತ್ರೀಕರಿಸಿ ಯೂಟ್ಯೂಬ್ನಲ್ಲಿ ನೇರ ಪ್ರಸಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
MUST WATCH
ಹೊಸ ಸೇರ್ಪಡೆ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ