8ರ ಬಾಲಕಿ ವೃದ್ಧಾಪ್ಯದಿಂದ ನಿಧನ!

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಉಕ್ರೇನ್‌ನ ಬಾಲೆ

Team Udayavani, Feb 17, 2020, 7:52 AM IST

Old-Baby-16-2

ಕ್ವಿವ್‌: 8 ವರ್ಷದ ಈ ಬಾಲಕಿ ‘ವೃದ್ಧಾಪ್ಯದಿಂದ ಮರಣ ಹೊಂದಿದ ಅತಿ ಕಿರಿಯ ವ್ಯಕ್ತಿ’! ಅರೆ ಇದು ಹೇಗೆ ಸಾಧ್ಯ ಎಂದು ಯೋಚಿಸುತ್ತಿದ್ದೀರಾ? ಅಚ್ಚರಿಯಾದರೂ ಇದು ಸತ್ಯ. ಪ್ರೊಗೇರಿಯಾ ಎಂಬ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಉಕ್ರೇನ್‌ನ 8ರ ಬಾಲಕಿ ಅನ್ನಾ ಸಾಕಿಡಾನ್‌ ರವಿವಾರ ಕೊನೆಯು ಸಿರೆಳೆದಿದ್ದಾಳೆ. ಆಕೆಗೆ ಆಗಿರುವುದು 8 ವರ್ಷ ವಾದರೂಆಕೆಯ ಜೈವಿಕ ವಯಸ್ಸು 80 ವರ್ಷ!
ಹೌದು.

ಶರೀರದ ಒಳ ಅಂಗಾಂಗಗಳಿಗೆ ಮತ್ತು ಶಾರೀರಿಕ ವ್ಯವಸ್ಥೆಗೆ ಅವಧಿಗೆ ಮುನ್ನವೇ ವಯಸ್ಸಾಗುತ್ತಾ ಹೋಗುವ ಕಾಯಿಲೆ ಯಿದು. ಜಗತ್ತಿನಲ್ಲಿ 160 ಮಂದಿ ಯಷ್ಟೇ ಈ ಕಾಯಿಲೆಯಿಂದ ಬಳಲುತ್ತಿ ದ್ದಾರೆ. ಅನ್ನಾ ಸಾಕಿಡಾನ್‌ಳ ಮೂಳೆಗಳು ನಿಧಾನವಾಗಿ ಬೆಳೆಯುತ್ತಿದ್ದವು. ಆದರೆ ಆಕೆಯ ದೇಹದೊಳಗಿನ ಅಂಗಾಂಗಗಳು ಕ್ಷಿಪ್ರವಾಗಿ ಬೆಳವಣಿಗೆ ಹೊಂದಿದವು. ಹೀಗಾಗಿ ಬಹು ಅಂಗ ವೈಫ‌ಲ್ಯದಿಂದಾಗಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

1886ರಲ್ಲಿ ಈ ಕಾಯಿಲೆ ಮೊದಲು ಪತ್ತೆಯಾಯಿತು. ಕಾಯಿಲೆಯಿಂದ ಬಳಲುತ್ತಿರುವವರು 10 ತಿಂಗಳಲ್ಲೇ ಎಲ್ಲರಂತೆ ನಡೆಯಲು ಆರಂಭಿಸುತ್ತಾರೆ. ಹುಟ್ಟುವಾಗ ಇವರು ಸಾಮಾನ್ಯ ಮಕ್ಕಳಂತೆಯೇ ಇರುತ್ತಾರೆ. ಆದರೆ ಒಂದು ವರ್ಷದಲ್ಲೇ, ಅವರ ಬೆಳವಣಿಗೆಯಲ್ಲಿ ಏರುಪೇರು ಉಂಟಾಗುತ್ತದೆ. ಇಂಥ ಮಕ್ಕಳು ನೋಡಲು ವಿಚಿತ್ರವಾಗಿ ಕಾಣುತ್ತಾರೆ. ಕೆಲವರ ತಲೆಗೂದಲು ಉದುರಿ ಬೋಳಾಗುತ್ತದೆ, ಚರ್ಮ ಸುಕ್ಕುಗಟ್ಟುತ್ತದೆ, ವಯೋವೃದ್ಧರಲ್ಲಿ ಕಂಡುಬರುವಂತಹ ಸಮಸ್ಯೆಗಳು ಇವರನ್ನು ಕಾಡಲಾರಂಭಿಸುತ್ತವೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.