ಮಾರುತಿ ಸುಝುಕಿ : ಬಿಎಸ್-6 ಇಂಜಿನ್ ಇಗ್ನಿಸ್
Team Udayavani, Feb 18, 2020, 11:32 PM IST
ಹೊಸದಿಲ್ಲಿ: ಮಾರುತಿ ಸುಝುಕಿ ಸಂಸ್ಥೆ ತನ್ನ ಜನಪ್ರಿಯ ಮಾಡೆಲ್ ಆದ ಇಗ್ನಿಸ್ ಕಾರುಗಳನ್ನು ಬಿಎಸ್-6 ಕಾಂಪ್ಲಯನ್ಸ್ ಇಂಜಿನ್ ಯುಕ್ತ ಕಾರುಗಳನ್ನಾಗಿ ಮಾರ್ಪಾಟು ಮಾಡಿ ಮಾರುಕಟ್ಟೆಗೆ ಮಂಗಳವಾರ ಬಿಡುಗಡೆ ಮಾಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಈ ಹೊಸ ಕಾರಿನ ವಿವಿಧ ಮಾದರಿಗಳ ಎಕ್ಸ್ ಷೋರೂಂ ಬೆಲೆ 4.89 ಲಕ್ಷ ರೂ.ಗಳಿಂದ 7.19 ಲಕ್ಷ ರೂ. ಇರಲಿದೆ. ಇದರ ಮತ್ತೂಂದು ವಿಶೇಷವೆಂದರೆ, ಈ ಕಾರುಗಳು 1.2 ಲೀಟರ್ ಪೆಟ್ರೋಲ್ ಇಂಜಿನ್ ಹೊಂದಿದ್ದು, ಆಟೋಗೇರ್ (ಎಜಿಎಸ್) ಮಾದರಿಯಲ್ಲೂ ಲಭ್ಯವಿರಲಿದೆ ಎಂದು ಕಂಪನಿ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ