ಆರೋಪಿಗಳ ಬಂಧನ ಆಗುವ ತನಕ ತಿಥಿ ಮಾಡುವುದಿಲ್ಲ: ಸುಶ್ಮಿತಾ ತಾಯಿ ಅಳಲು

Team Udayavani, Feb 20, 2020, 8:11 PM IST

sushmitha1

ಬೆಂಗಳೂರು: ಹಿನ್ನೆಲೆ ಗಾಯಕಿ ಸುಶ್ಮಿತಾ (26) ಆತ್ಮಹತ್ಯೆ ಪ್ರಕರಣದ ಆರೋಪಿ ಆಕೆಯ ಪತಿ ಶರತ್‌ಕುಮಾರ್‌ ಸೇರಿ ಇತರ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಮಧ್ಯೆ ಮಗಳ ಸಾವಿಗೆ ಕಾರಣವಾದವರನ್ನು ಬಂಧಿಸುವ ತನಕ ತಿಥಿ ಕಾರ್ಯ ಮಾಡುವುದಿಲ್ಲ ಎಂದು ಸುಶ್ಮಿತಾ ತಾಯಿ ಮೀನಾಕ್ಷಿ ಕಣ್ಣೀರು ಹಾಕಿ ನೋವು ತೋಡಿಕೊಂಡಿರುವ ವಿಡಿಯೋ ಇದೀಗ ವೈರಲ್‌ ಆಗಿದೆ.

“ಕೂಲಿನಾಲಿ ಮಾಡಿ, ಕಷ್ಟಪಟ್ಟು ಮಗಳನ್ನು ಬೆಳೆಸಿದ್ದೆ. ದೊಡ್ಡ ಗಾಯಕಿಯಾಗಿ ಆಕೆಯನ್ನು ರಾಷ್ಟ್ರಮಟ್ಟದಲ್ಲಿ ನೋಡುತ್ತೇನೆ ಅಂದುಕೊಂಡಿದ್ದೆ. ಆದರೆ, ಮನೆಗೆ ಬಂದು ಈ ರೀತಿ ಮಾಡಿಕೊಳ್ಳುತ್ತಾಳೆ ಅಂದುಕೊಂಡಿರಲಿಲ್ಲ. ಸಾಯುವ ಮೊದಲು ಮಮ್ಮಿ ಮಿಸ್‌ ಯೂ ಎಂದಿದ್ದಾಳೆ. ಅವಳಿಗೆ ನ್ಯಾಯ ಸಿಗಬೇಕು, ನನಗೆ ಜವಾಬ್ದಾರಿ ವಹಿಸಿದ್ದಾಳೆ.

ನೀವೆಲ್ಲರೂ ಸೇರಿ ನನ್ನ ಮಗಳಿಗೆ ನ್ಯಾಯ ಕೊಡಿಸಬೇಕು. ಮಗಳ ಸಾವಿಗೆ ಕಾರಣರಾದವರನ್ನು ಬಂಧಿಸುವವರೆಗೂ ಅವಳ ಸಮಾಧಿಗೆ ಹಾಲು-ತುಪ್ಪ ಬಿಡುವುದಿಲ್ಲ’ ಎಂದು ಮೀನಾಕ್ಷಿ ವಿಡಿಯೋದಲ್ಲಿ ಕಣ್ಣೀರು ಹಾಕಿದ್ದಾರೆ.

ನನ್ನ ಸಾವಿಗೆ ಪತಿ ಹಾಗೂ ಆತನ ದೊಡ್ಡಮ್ಮ ಕಾರಣ’ ಎಂದು ಸಹೋದರನ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದ ಹಿನ್ನೆಲೆ ಗಾಯಕಿ ಸುಶ್ಮಿತಾ ಫೆ.17ರಂದು ನಾಗರಭಾವಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಿರುಕುಳ ನೀಡಿದವರನ್ನು ಸುಮ್ಮನೇ ಬಿಡಬೇಡ ಇಲ್ಲದಿದ್ದರೆ ನನ್ನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ ಎಂದು ತಮ್ಮ ತಾಯಿಗೆ ಮರಣ ಸಂದೇಶದಲ್ಲಿ ಕೋರಿದ್ದರು.
ಸುಶ್ಮಿತಾ ಆತ್ಮಹತ್ಯೆ ಕೇಸ್‌ ತನಿಖೆ ನಡೆಯುತ್ತಿದ್ದು ಆರೋಪಿಗಳಾದ ಶರತ್‌ಕುಮಾರ್‌, ಗೀತಾ ಸೇರಿ ಇತರ ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಲಾಗಿದೆ. ಅವರು ಘಟನೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದಾರೆ ಎಂದು ಅನ್ನಪೂರ್ಣೇಶ್ವರಿ ನಗರ ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.