ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಸಿ ಚೆನ್ನಿಗಪ್ಪ ನಿಧನ


Team Udayavani, Feb 21, 2020, 9:50 AM IST

chenna

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ 76 ವರ್ಷ ವಯಸ್ಸಾಗಿತ್ತು. ಇವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ .

ನೆಲಮಂಗಲ ತಾಲೂಕಿನ ಬೈರನಾಯಕನಹಳ್ಲಿಯವರಾದ ಚೆನ್ನಿಗಪ್ಪನವರು, ಕೊರಟಗೆರೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ಚೆನ್ನಿಗಪ್ಪನವರು ಅರಣ್ಯ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.

2019ರಲ್ಲಿ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ನಂತರ ಹುದ್ದೆಯನ್ನು ತೊರೆದಿದ್ದರು.

ಸಿ. ಚೆನ್ನಿಗಪ್ಪನವರ ನಿಧನಕ್ಕೆ ಮಾಜಿ ಮುಖ್ಯಂಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ. ತುಮಕೂರು ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದ ಚೆನ್ನಿಗಪ್ಪ ಅವರು ಪಕ್ಷದ ಬೆಳವಣಿಗೆಯಲ್ಲಿ ಬಹುವಾಗಿ ಶ್ರಮಿಸಿದ್ದರು. ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಕೋರುತ್ತೇನೆ  ಎಂದು  ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.