ಸಂಸ್ಕೃತಿ ಬೆಳವಣಿಗೆಗೆ ಸಹಕಾರ ಅಗತ್ಯ

ಸುಗ್ಗಿ-ಹುಗ್ಗಿ ಕಾರ್ಯಕ್ರಮ ನಿತ್ಯ ಬದುಕಿನಲ್ಲಿ ಹಾಸು ಹೊಕ್ಕಾದ ಜಾನಪದ ಸಾಹಿತ್ಯ

Team Udayavani, Feb 21, 2020, 3:43 PM IST

21-February-16

ಹುಣಸಗಿ: ನಾಡಿನ ಕಲೆ-ಸಂಸ್ಕೃತಿ-ಸಾಹಿತ್ಯ ಉಳಿಸುವ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಶ್ರಮಿಸುತ್ತಿದ್ದು, ಇವುಗಳನ್ನು ಉಳಿಸಿ-ಬೆಳೆಸುವಲ್ಲಿ ಸಮುದಾಯದ ಸಹಕಾರ ಅಗತ್ಯ ಎಂದು ಯಾದಗಿರಿ ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ಹೇಳಿದರು.

ಹುಣಸಗಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ನಡೆದ ಸುಗ್ಗಿ ಹುಗ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನನಿತ್ಯ ಬದುಕಿನಲ್ಲಿ ಜಾನಪದ ಸಾಹಿತ್ಯ ಹಾಸುಹೊಕ್ಕಾಗಿದ್ದು, ಜಾನಪದ ಸಾಹಿತ್ಯ ಉಳಿಸಿ- ಬೆಳೆಸುವುದು ಎಲ್ಲರ ಕರ್ತವ್ಯ ಎಂದರು.

ಯುವ ಮುಖಂಡ ಬಬ್ಲು ಗೌಡ ಮಾತನಾಡಿ, ಬದಲಾದ ಕಾಲಮಾನ ಮತ್ತು ಜೀವನ ಶೈಲಿಯಲ್ಲಿ ನಮ್ಮ ಸಂಸ್ಕೃತಿ ಮರೆಯಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಹಿಂದೆ ನಮ್ಮ ಪೂರ್ವಜರು ಕೃಷಿ ಚಟುವಟಿಕೆಯೊಂದಿಗೆ ಜಾನುವಾರು ಸಾಕುವ ಮೂಲಕ ಬದುಕು ಕಟ್ಟಿಕೊಳ್ಳುತ್ತಿದ್ದರು. ಇಂದು ಅವೆಲ್ಲ ಕಣ್ಮರೆಯಾಗಿ ಯಾಂತ್ರಿಕ ಬದುಕು ಸಾಗಿಸುತ್ತಿದ್ದೇವೆ ಎಂದರು.

ತೊಟ್ಟಿಲು ಹಾಗೂ ಸೋಬಾನ ಹಾಡುಗಳು ಎಲ್ಲೆಡೆ ಕೇಳಿ ಬರುತ್ತಿದ್ದವು. ಕಾಲಕ್ರಮೇಣ ಎಲ್ಲವೂ ಮರೆಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯ ರವಿಕುಮಾರ ರಾಠೊಡ, ಗ್ರಾಪಂ ಉಪಾಧ್ಯಕ್ಷ ಮಲ್ಲನಗೌಡ ಹಂದ್ರಾಳ, ಸಿದ್ದಲಿಂಗಯ್ಯ ಹಿರೇಮಠ, ಸಿದ್ದನಗೌಡ ಕರಿಬಾವಿ, ಸಿದ್ದನಗೌಡ ಪೊಲೀಸ್‌ ಪಾಟೀಲ, ಬಾಪುಗೌಡ ಮಾಲಿಪಾಟೀಲ, ಸೇರಿದಂತೆ ಇತರರು ಇದ್ದರು.

ಕಾರ್ಯಕ್ರಮದಲ್ಲಿ ಪೂಜಾ ಕುಣಿತ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ತಮಟೆ ವಾದನ, ಹಗಲು ವೇಷ, ವೀರಭದ್ರ ಕುಣಿತ ಜನಮನ ಸೆಳೆದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಿತು. ಶಿಕ್ಷಕ ಎಸ್‌.ಎಸ್‌. ಮಾರನಾಳ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.