ಸಿಎಎ ಬಗ್ಗೆ ಭಯ ಬೇಡ: ಮೋದಿ

Team Udayavani, Feb 21, 2020, 10:23 PM IST

1-2-21021-PTI2_21_2020_000120B

ನವದೆಹಲಿ: ಸಿಎಎ ಮತ್ತು ಎನ್‌ಪಿಆರ್‌ ಬಗ್ಗೆ ಯಾರೂ ಭಯ ಪಡಬೇಕಾದ ಅಗತ್ಯವಿಲ್ಲ. ಯಾರನ್ನೂ ದೇಶದಿಂದ ಹೊರಗಟ್ಟುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭರವಸೆ ನೀಡಿದ್ದಾರೆ.

ಸಿಎಂ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಧವ್‌ ಮತ್ತು ಪುತ್ರ ಆದಿತ್ಯ ಠಾಕ್ರೆ ಶುಕ್ರವಾರ ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್‌, ಪ್ರಧಾನಿ ಮೋದಿ ಜತೆ ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ.

ಸಿಎಎ-ಎನ್‌ಪಿಆರ್‌ ಕುರಿತೂ ಮಾತುಕತೆ ನಡೆಸಿದ್ದೇನೆ. ಅದರ ಬಗ್ಗೆ ಯಾರೂ ಭಯ ಪಡಬೇಕಾಗಿಲ್ಲ. ಸಿಎಎ ವಿಚಾರದಲ್ಲಿ ಕೆಲವರು ಜನರನ್ನು ಸುಖಾಸುಮ್ಮನೆ ಪ್ರಚೋದಿಸುತ್ತಿದ್ದಾರೆ ಎಂದಿದ್ದಾರೆ. ಜತೆಗೆ, ಮಹಾ ವಿಕಾಸ್‌ ಅಘಾಡಿಯಲ್ಲಿ ಭಿನ್ನಮತವೂ ಇಲ್ಲ, ನಮ್ಮ ಸರ್ಕಾರ 5 ವರ್ಷ ಪೂರೈಸಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.