ಮಣಿಪಾಲ: ಸಾರಸ್ವತ ಸೌಹಾರ್ದ ಸಹಕಾರಿ ಉದ್ಘಾಟನೆ

Team Udayavani, Feb 23, 2020, 5:42 AM IST

475306492202UDSG4

ಉಡುಪಿ: ಮಣಿಪಾಲದ ಆರ್‌ಎಸ್‌ಬಿ ಸಭಾಭವನದ ಒಂದನೇ ಮಹಡಿಯಲ್ಲಿರುವ ಸಾರಸ್ವತ ಸೌಹಾರ್ದ ಸಹಕಾರಿಯ ಪ್ರಧಾನ ಕಚೇರಿಯಲ್ಲಿ ಸಾರಸ್ವತ ಸೌಹಾರ್ದ ಸಹಕಾರಿ ಮಣಿಪಾಲ ಇದರ ಉದ್ಘಾಟನೆ ಗುರುವಾರ ನಡೆಯಿತು.

ಮಂಗಳೂರು ಮತ್ತು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಆರ್‌ಎಸ್‌ಬಿ ಸಂಘದ ಅಧ್ಯಕ್ಷ ಎಂ. ಗೋಕುಲದಾಸ್‌ ನಾಯಕ್‌ ಉದ್ಘಾಟನೆ ನೆರವೇರಿಸಿ ಮಾತನಾಡಿ, ನಮ್ಮ ಸಮಾಜದ ಆಸ್ತಿಯಾಗಿರುವ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಆಡಳಿತ ನಿರ್ದೇಶಕ ರಮಾನಂದ ನಾಯಕ್‌ ಶುಭ ಹಾರೈಸಿದರು.

ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ, ಅಧ್ಯಕ್ಷ ವಾಸುದೇವ ಕೃಷ್ಣ ನಾಯಕ್‌ ಬೈರಂಪಳ್ಳಿ, ಉಪಾಧ್ಯಕ್ಷ ಮನೋಹರ ಮರಾಠೆ ಕೊಡಿಬೆಟ್ಟು, ಸಿಇಒ ಭುವನೇಶ್‌ ಪ್ರಭು, ನಿರ್ದೇಶಕರಾದ ಅಭಿನವ ಆರ್‌. ನಾಯಕ್‌ ಬನ್ನಂಜೆ, ಭವಾನಿ ಶಂಕರ್‌ ಕಾರ್ಕಳ, ದೇವೇಂದ್ರ ನಾಯಕ್‌ ಸೂಡ, ದೇವೇಂದ್ರ ವಾಗ್ಲೆ ಭೈರಂಜೆ, ಗಣಪತಿ ನಾಯಕ್‌ ಮಂಚಿ, ಪಾಂಡುರಂಗ ನಾಯಕ್‌ ಮಾಣಿಬೆಟ್ಟು, ರಾಮದಾಸ ನಾಯಕ್‌ ನಗರಬೆಟ್ಟು, ಶ್ರೀನಿವಾಸ ನಾಯಕ್‌ ಕೆಳಪರ್ಕಳ, ಗೀತಾ ಎಸ್‌. ಪ್ರಭು ಪುತ್ತೂರು, ಜ್ಯೋತಿ ಡಿ. ಕಾಮತ್‌ ದೇವಿನಗರ, ಸುಮಂಗಲಾ ಪಿ. ನಾಯಕ್‌ ಅಡಪಾಡಿ ಉಪಸ್ಥಿತರಿದ್ದರು.

ಎಸ್‌. ರಮಾನಾಥ ನಾಯಕ್‌ ದಂಪತಿ ಪೂಜಾ ಕಾರ್ಯ ನೆರವೇರಿಸಿದರು. ವಿವಿಧ ಸಹಕಾರಿಯ ಗಣ್ಯರು, ಸಿಬಂದಿ ಭಾಗವಹಿಸಿದ್ದರು.

ಮಣಿಪಾಲದ ಸಹಕಾರಿ ಸಂಸ್ಥೆಗೆ ರಾಜ್ಯ ಅಬಕಾರಿ ಸಚಿವ ನಾಗೇಶ್‌ ಎಚ್‌. ದಂಪತಿ ಭೇಟಿ ನೀಡಿ, ಈ ಸಹಕಾರಿಯು ಮತ್ತಷ್ಟು ಬೆಳೆದು ಸಹಕಾರಿ ತಣ್ತೀ ಜನರೆಡೆಗೆ ತಲುಪಲಿ. ಜತೆಗೆ ಮತ್ತಷ್ಟು ಶಾಖೆಗಳನ್ನು ತೆರೆದು ಬಲಿಷ್ಠವಾಗಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.