ಅಮೂಲ್ಯ ಲಿಯೋನ್‌ ವಿರುದ್ಧ ಪ್ರತಿಭಟನೆ

Team Udayavani, Feb 23, 2020, 1:07 PM IST

gadaga-tdy-1

ನರೇಗಲ್ಲ: ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ವಿಶ್ವ ಹಿಂದು ಪರಿಷತ್‌, ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹಳೆ ಬಸ್‌ ನಿಲ್ದಾಣದಿಂದ ಹೊಸ ಬಸ್‌ ನಿಲ್ದಾಣದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಹೊಸ ಬಸ್‌ ನಿಲ್ದಾಣದ ಹತ್ತಿರ ಸಮಾವೇಶಗೊಂಡು ಘಟನೆ ಕುರಿತು ಒಕ್ಕೋರಲಿನಿಂದ ಖಂಡಿಸಿದರು.

ವಿಶ್ವ ಹಿಂದು ಪರಿಷತ್‌ ಮುಖಂಡ ರಘುನಾಥ ಕೊಂಡಿ ಮಾತನಾಡಿ, ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಕಾರ್ಯಕ್ರಮದ ಆಯೋಜಕರ ಮೇಲೂ ಕ್ರಮ ಕೈಗೊಳ್ಳಬೇಕು ಎಂದರು. ಮುಖಂಡರಾದ ಮಂಜುನಾಥ ಹೆಗಡೆ, ಜಗದೀಶ ಸಂಕನಗೌಡ್ರ, ಸಂಜೀವಕುಮಾರ ಕುಲಕರ್ಣಿ, ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತು ಕಡಗದ ಮಾತನಾಡಿದರು. ಶ್ರೀಶೈಲಪ್ಪ ಬಂಡಿಹಾಳ, ಮೌನೇಶ ಹೊಸಮನಿ, ಯಲ್ಲಪ್ಪ ಮಣ್ಣವಡ್ಡರ, ಶಶಿಧರ ಸಂಕನಗೌಡ್ರ, ರಾಮು ನಿರಂಜನ, ಸಂತೋಷ ಕಡೆತೋ ಟದ, ಶಿವು ಸಂಗನಾಳ, ರವಿ ಗೊರ್ಲಿ, ಸುರೇಶ ರಾಯಬಾಗಿ, ರಾಜು ಹಲಗೇರಿ ಸೇರಿದಂತೆ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.