ಬಜೆಟ್ನಲ್ಲಿ ಕೃಷಿ, ನೀರಾವರಿಗೆ ಆದ್ಯತೆ
Team Udayavani, Feb 24, 2020, 3:02 AM IST
ಶಿವಮೊಗ್ಗ: ಮಾ.5ರಂದು ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆ ಆಗಿದೆ. ಕೃಷಿ, ನೀರಾವರಿಗೆ ಬಜೆಟ್ನಲ್ಲಿ ಆದ್ಯತೆ ನೀಡಲಾಗುವುದು. ಹಣಕಾಸಿನ ಸ್ಥಿತಿ ಅರಿತು ಇತಿಮಿತಿಯೊಳಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ಮೂರೂವರೆ ವರ್ಷದಲ್ಲಿ ಇನ್ನೂ ಅಭಿವೃದ್ಧಿ ಮಾಡಲಾಗುತ್ತದೆ. 15ನೇ ಹಣಕಾಸು ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೊರತೆ ವಿಚಾರವಾಗಿ ಗಮನಹರಿಸಿ, ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ