ತಿಗಣೆಗಳ ಉಪಟಳ ತಡೆಯಲು ಹಾಟ್‌ಲೈನ್‌!


Team Udayavani, Feb 24, 2020, 9:55 AM IST

Bed-Bug

ತಾಳಲಾರೆ ತಿಗಣೆಯಾ ಕಾಟವಾ… ಹಾಡನ್ನು ನೀವು ಕೇಳಿರಬಹುದು. ಈಗ ಆ ಹಾಡು ಹಾಡುವ ಸರದಿ ಫ್ರಾನ್ಸ್‌ ನಾಗರಿಕರದ್ದು! ತಿಗಣೆ ಕಾಟ, ಅವುಗಳ ಆರ್ಭಟಕ್ಕೆ ಫ್ರಾನ್ಸ್‌ ಅಕ್ಷರಶಃ ನಲುಗಿ ಹೋಗಿದೆ. ಇವುಗಳ ಉಪಟಳ ಅದೆಷ್ಟಿದೆ ಎಂದರೆ ಫ್ರಾನ್ಸ್‌ ಸರ್ಕಾರ ತಿಗಣೆ ವಿರೋಧಿ ಅಭಿಯಾನ ಆರಂಭಿಸಿದೆ. ಮಾತ್ರವಲ್ಲ, ಪೀಠೊಪಕರಣಗಳನ್ನು ತಿಗಣೆ ಹಾವಳಿಯಿಂದ ತಡೆಯುವುದು ಹೇಗೆ ಎಂದು ಜಾಗೃತಿ ಮೂಡಿಸಲು ಮತ್ತು ಮಾಹಿತಿ ನೀಡಲು ಪ್ರತ್ಯೇಕ ವೆಬ್‌ಸೈಟ್‌ ಆರಂಭಿಸಿದೆ.

ಅಲ್ಲದೆ, ತಿಗಣೆಗೆ ಸಂಬಂಧಿಸಿದ ಜನರ ಸಮಸ್ಯೆ ಆಲಿಸಿ ಪರಿಹಾರ ನೀಡಲು ಹಾಟ್‌ಲೈನ್‌ ಸಂಖ್ಯೆ ತೆರೆಯಲಾಗಿದೆ! ‘ಸೇಬಿನ ಬೀಜದ ಗಾತ್ರದ ಈ ಜೀವಿಗಳು ನಮ್ಮೆಲ್ಲರ ಮೇಲೂ ಪರಿಣಾಮ ಬೀರಬಹುದು’ ಎಂಬ ಸಾಲು ವೆಬ್‌ಸೈಟ್‌ನಲ್ಲಿ ಕಾಣಸಿಗುತ್ತದೆ. ಫ್ರಾನ್ಸ್‌ಗೆ ಹೆಚ್ಚು ಭೇಟಿ ನೀಡುವ ವಿದೇಶಿ ಪ್ರವಾಸಿಗರಿಂದಾಗಿ ಅಲ್ಲಿ ತಿಗಣೆ ಕಾಟ ಹೆಚ್ಚಾಗಿದೆ ಎನ್ನಲಾಗಿದೆ. ಹೀಗಾಗಿ ಪ್ರವಾಸಿಗರ ಬ್ಯಾಗ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಅಂದಹಾಗೆ, ಅಧ್ಯಯನ ಒಂದರ ಪ್ರಕಾರ ಒಂದು ತಿಗಣೆ ಒಂದು ರಾತ್ರಿಯಲ್ಲಿ 90 ಬಾರಿ ಕಚ್ಚುತ್ತದೆ!

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.