ಪಾಕಿಸ್ತಾನ ಜಿಂದಾಬಾದ್ ಪ್ರಕರಣ ಅರ್ಜಿ ಸಲ್ಲಿಕೆಯಲ್ಲಿ ನಿಯಮ ಪಾಲಿಸಿಲ್ಲ: ವಕೀಲರು ವಾಪಸ್

Team Udayavani, Feb 24, 2020, 2:14 PM IST

court

ಧಾರವಾಡ: ದೇಶದ್ರೋಹ ಪ್ರಕರಣದಲ್ಲಿ ಆರೋಪಿಗಳ ಜಾಮೀನಿಗೆ ಅರ್ಜಿ ಸಲ್ಲಿಸಲು ನಿಯಮದಂತೆ ಸಿಇಒ ಮೂಲಕ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದ್ದರಿಂದ, ಬೆಂಗಳೂರಿನಿಂದ ಬಂದ ವಕೀಲರು ಪ್ರತಿಭಟಣೆ ಎದುರಿಸಿ ಮರಳಿದರು.

ಹುಬ್ಬಳ್ಳಿಗೆ ಬಂದ ನರೇಂದ್ರ, ಮೈತ್ರಿ ಸೇರಿದಂತೆ ನಾಲ್ವರು ವಕೀಲರು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ಪಡೆದು, ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಬಂದರು. ಎರಡು ಕಡೆ ಪ್ರತಿಭಟನೆ ಕಾವು ಎದುರಿಸಿದ ವಕೀಲರು, ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯ ಆವರಣ ಪ್ರವೇಶಿಸಿ ಅರ್ಜಿ ಸಲ್ಲಿಸಿದ್ದರು.

ಆದರೆ ಕೋರ್ಟ್ ನಿಯಮದಂತೆ ಅರ್ಜಿಯನ್ನು ಕೋರ್ಟ್ ಸಿಇಒ ಮೂಲಕವೇ ಸಲ್ಲಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದ್ದರಿಂದ, ಕೆಲವೇ ಕ್ಷಣಗಳಲ್ಲಿ ಮರಳಿದರು.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.