“ಥರ್ಡ್‌ ಕ್ಲಾಸ್‌’ ಚಿತ್ರಕ್ಕೆ “ಫ‌ಸ್ಟ್‌ ಕ್ಲಾಸ್‌’ ರೆಸ್ಪಾನ್ಸ್‌

ಚಿತ್ರತಂಡದಲ್ಲಿ ಮೂಡಿದ ಮಂದಹಾಸ

Team Udayavani, Feb 25, 2020, 7:02 AM IST

3rd-Class

ಫೆಬ್ರವರಿ ಮೊದಲ ವಾರ “ಥರ್ಡ್‌ ಕ್ಲಾಸ್‌’ ಚಿತ್ರ ತೆರೆಗೆ ಬಂದಿದ್ದು ಗೊತ್ತಿರಬಹುದು. ಜಗದೀಶ್‌, ರೂಪಿಕಾ, ಅವಿನಾಶ್‌, ರಮೇಶ್‌ ಭಟ್‌, ಸಂಗೀತಾ ಸೇರಿದಂತೆ ಇನ್ನು ಹಲವು ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ “ಥರ್ಡ್‌ ಕ್ಲಾಸ್‌’ ಚಿತ್ರ ಇದೀಗ ಯಶಸ್ವಿಯಾಗಿ ಮೂರನೇ ವಾರದ ಪ್ರದರ್ಶನ ಕಾಣುತ್ತ ಮುನ್ನುಗ್ಗುತ್ತಿದೆ. ಇದೇ ಖುಷಿ ಹಂಚಿಕೊಳ್ಳಲು ಪತ್ರಕರ್ತರ ಮುಂದೆ ಬಂದಿದ್ದ ಚಿತ್ರತಂಡ, “ಥರ್ಡ್‌ ಕ್ಲಾಸ್‌’ ಬಿಡುಗಡೆ ಬಳಿಕ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಒಂದಷ್ಟು ಮಾತನಾಡಿತು.

ಮೊದಲು ಮಾತಿಗಿಳಿದ ನಾಯಕ ಕಂ ನಿರ್ಮಾಪಕ ಜಗದೀಶ್‌, “ನಮ್ಮ ಸಿನಿಮಾದ ಶೀರ್ಷಿಕೆ “ಥರ್ಡ್‌ ಕ್ಲಾಸ್‌’ ಅಂತಿದ್ದರೂ, ಪ್ರೇಕ್ಷಕರು ಸಿನಿಮಾ ನೋಡಿ ಇಷ್ಟಪಟ್ಟು, “ಫ‌ಸ್ಟ್‌ ಕ್ಲಾಸ್‌’ ಅಂತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಮೂಲಕ ಯಾವುದು ಸರಿ, ಯಾವುದು ತಪ್ಪು, ಯಾವುದು ಒಳ್ಳೇಯದು-ಕೆಟ್ಟದ್ದು ಅಂತ ತಿಳಿದುಕೊಳ್ಳಲು ಸಮಯವಕಾಶ ಸಿಕ್ಕಿತ್ತು. ಉತ್ತರ ಕರ್ನಾಟಕದಲ್ಲಿ ಸಿನಿಮಾಕ್ಕೆ ಹೆಚ್ಚು ಪ್ರಚಾರ ಮಾಡಿದ್ದರಿಂದ, ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ.

ಚಿತ್ರದುರ್ಗ, ಬಾಗಲಕೋಟೆ ಮೊದಲಾದ ಕಡೆ ಚಿತ್ರಮಂದಿರಗಳಿಗೆ ಭೇಟಿ ನೀಡಿದಾಗ, ಪ್ರೇಕ್ಷಕರು ಕಣ್ಣೀರು ಬಾರದೆ ಹೊರಗೆ ಬರುವುದಕ್ಕೆ ಆಗಲಿಲ್ಲವೆಂದು ಹೇಳಿದರು. ಈ ಮಾತು ಕೇಳಿದಾಗ ಖುಷಿ ಆಯಿತು. ಸಿನಿಮಾದ ಕೊನೆಯ ಒಂದು ನಿಮಿಷದ ಕ್ಲೈಮಾಕ್ಸ್‌ ತಂದೆ-ತಾಯಿಯನ್ನು ನೆನಪಿಸುತ್ತದೆ. ಒಂದೊಳ್ಳೆ ಸಿನಿಮಾ ಮಾಡಿದ ತೃಪ್ತಿ ಈ ಸಿನಿಮಾದಿಂದ ಸಿಕ್ಕಿದೆ’ ಎಂದರು. ನಾಯಕಿ ರೂಪಿಕಾ ಮಾತನಾಡಿ, “ಚಲುವಿನ ಚಿಲಿಪಿಲಿ’ ಮೊದಲ ಸಿನಿಮಾದ ನಂತರ ಈ ಸಿನಿಮಾದ ಸಕ್ಸಸ್‌ ಮೀಟ್‌ನಲ್ಲಿ ಭಾಗಿಯಾಗಿದ್ದೇನೆ.

ಈ ಹತ್ತು ವರ್ಷದಲ್ಲಿ ಏಳು-ಬೀಳು ಕಂಡಿದ್ದೇನೆ. ಕಲಾವಿದರು, ತಾಂತ್ರಕತೆ ಶಕ್ತಿಶಾಲಿಯಾಗಿದ್ದರಿಂದ ಸಿನಿಮಾ ಗೆದ್ದಿದೆ. ಯಾವುದೇ ನಟ, ನಟಿ ಆಗಲಿ ಬ್ರೇಕ್‌ ಸಿಗಬೇಕೆಂಬ ಬಯಕೆ ಇರುತ್ತದೆ. ಫ್ಯಾಮಿಲಿ ಆಡಿಯನ್ಸ್‌ಗೆ ಸಿನಿಮಾ ಇಷ್ಟವಾಗ್ತಿದೆ. ಸದ್ಯ ಇನ್ನೂ ಚಿತ್ರದ ಪ್ರಚಾರ ಕಾರ್ಯ ಮಾಡುತ್ತಿದ್ದೇವೆ. ಮುಂದೆಯೋ ಇದೇ ಪ್ರೋತ್ಸಾಹ ಇರಲಿ’ ಎಂದು ಕೇಳಿಕೊಂಡರು. ಇನ್ನು, ನಿರ್ದೇಶಕ ಅಶೋಕ ದೇವ್‌ ಕೂಡ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಖುಷಿಯಲ್ಲಿದ್ದಾರೆ. ಚಿತ್ರದ ಕಲಾವಿದರು, ತಂತ್ರಜ್ಞರು “ಥರ್ಡ್‌ ಕ್ಲಾಸ್‌’ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗಳ ಕುರಿತು ಹೇಳಿಕೊಂಡರು.

ಟಾಪ್ ನ್ಯೂಸ್

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.