“ದ್ರೋಣ’ನಾಗಿ ಶಿವಣ್ಣನ ದರ್ಶನ

ಶಿವಣ್ಣ ಅಭಿನಯದ ಈ ವರ್ಷದ ಮೊದಲ ಚಿತ್ರ ಮಾ. 6ಕ್ಕೆ ತೆರೆಗೆ

Team Udayavani, Feb 25, 2020, 7:04 AM IST

drona

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ ಈ ವರ್ಷದ ಮೊದಲ ಚಿತ್ರ “ದ್ರೋಣ’ದ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಸದ್ಯ ತನ್ನ ಟ್ರೇಲರ್‌ ಮತ್ತು ಹಾಡುಗಳ ಮೂಲಕ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ “ದ್ರೋಣ’ ಇದೇ ಮಾರ್ಚ್‌ 6ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಇಲ್ಲಿಯವರೆಗೆ ಅನೇಕ ಪಾತ್ರಗಳಿಗೆ ಜೀವ ತುಂಬಿರುವ ಶಿವಣ್ಣ “ದ್ರೋಣ’ ಚಿತ್ರದಲ್ಲಿ ಶಾಲಾ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ಶಿವಣ್ಣ ಎರಡು ವಿಭಿನ್ನ ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮಾಸ್‌ ಮತ್ತು ಕ್ಲಾಸ್‌ ಆಡಿಯನ್ಸ್‌ಗೆ “ದ್ರೋಣ’ಇಷ್ಟವಾಗಲಿದ್ದಾನೆ ಅನ್ನೋದು ಚಿತ್ರತಂಡದ ಮಾತು. ಇನ್ನು ಸೆಂಟಿಮೆಂಟ್‌, ಲವ್‌ ಕಂ ಆ್ಯಕ್ಷನ್‌ ಕಥಾಹಂದರ ಹೊಂದಿರುವ “ದ್ರೋಣ’ ಚಿತ್ರಕ್ಕೆ ಪ್ರಮೋದ್‌ ಚಕ್ರವರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಭಾರತದ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಇನಿಯಾ ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಜೋಡಿಯಾಗಿದ್ದು, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಉಳಿದಂತೆ, ಸ್ವಾತಿ ಶರ್ಮಾ, ವಿಜಯ್‌ ಕಿರಣ್‌, ರಾಮಸ್ವಾಮಿ, ಬಾಬು ಹಿರಣ್ಣಯ್ಯ, ರಂಗಾಯಣ ರಘು, ರವಿಕಿಶನ್‌, ಸಾಧುಕೋಕಿಲ, ನಾರಾಯಣ ಸ್ವಾಮಿ, ಲಾವಣ್ಯ, ಶಕ್ತಿ, ಲಿಖೀತ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ “ಆಯುಷ್ಮಾನ್‌ ಭವ’ ಚಿತ್ರದ ನಂತರ ಶಿವಣ್ಣ ಅವರನ್ನು ತೆರೆಮೇಲೆ ನೋಡಲಿಲ್ಲ ಅಂದುಕೊಳ್ಳುತ್ತಿದ್ದ ಅಭಿಮಾನಿಗಳ ಮುಂದೆ ಶಿವಣ್ಣ “ದ್ರೋಣ’ನಾಗಿ ದರ್ಶನ ಕೊಡಲು ರೆಡಿಯಾಗುತ್ತಿದ್ದು, ಶಿವಣ್ಣನ ಹೊಸ ಅವತಾರ ಅಭಿಮಾನಿಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋ ಕುತೂಹಲಕ್ಕೆ ಮಾರ್ಚ್‌ ಮೊದಲ ವಾರದಲ್ಲಿ ತೆರೆ ಬೀಳಲಿದೆ.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.