ವ್ಯಸನಮುಕ್ತ ಪ್ರತಿಜ್ಞೆಯಿಂದ ಭವಿಷ್ಯ ಸದೃಢ: ಡಾ| ಹೆಗ್ಗಡೆ

 ಉಜಿರೆ: 153ನೇ ವಿಶೇಷ ಮದ್ಯವರ್ಜನ ಶಿಬಿರ

Team Udayavani, Feb 25, 2020, 12:37 AM IST

majji-33

ಬೆಳ್ತಂಗಡಿ: ಮನುಷ್ಯ ಜೀವನದಲ್ಲಿ ಚಿಗುರುವ ಹೊಸ ಉತ್ಸಾಹ, ಸ್ಫೂರ್ತಿ, ಬದಲಾವಣೆಗಳು ಪರಿವರ್ತ ನೆಗೆ ನಾಂದಿಯಾಗಿವೆ. ಪರಿವರ್ತನೆ ಗಟ್ಟಿಯಾದರೆ ಯಾವ ಅಡೆತಡೆ ಇದ್ದರೂ ಜಯಿಸಲು ಸಾಧ್ಯ. ಮನಸ್ಸು ದುರ್ಬಲ ಗೊಳಿಸದೆ ವ್ಯಸನಮುಕ್ತ ಪ್ರತಿಜ್ಞೆಯಿಂದ ಸುಂದರ ಜೀವನ ನಿಮ್ಮದಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಉಜಿರೆಯ ಜಾಗೃತಿ ಸೌಧದಲ್ಲಿ ನಡೆದ 153ನೇ ವಿಶೇಷ ಮದ್ಯವರ್ಜನ ಶಿಬಿರದ 6ನೇ ದಿನದಂದು ಭಾಗವಹಿಸಿದ್ದ 63 ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜೀವ ರೈ, ಶ್ರೀಕ್ಷೇತ್ರ ಧರ್ಮಸ್ಥಳದ ಶ್ರುತಾ ಉಪಸ್ಥಿತರಿದ್ದರು. ರಾಜ್ಯಾದ್ಯಂತ ಶಿಬಿರಕ್ಕೆ ಆಗಮಿಸಿದ ಶಿಬಿರಾರ್ಥಿಗಳಿಗೆ ಮನೋ-ದೈಹಿಕ ಚಿಕಿತ್ಸೆ, ಸಲಹೆ, ಯೋಗಾಭ್ಯಾಸ, ಭಜನೆ- ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ವಿಷಯಾ ಧಾರಿತ ತರಬೇತಿ ನೀಡಲಾಯಿತು. ಶಿಬಿರಾರ್ಥಿಗಳ ಮನೆಯವರನ್ನು ಕರೆಸಿ ಕೌಟುಂಬಿಕ ಸಲಹೆಯೊಂದಿಗೆ ಸಾಮ ರಸ್ಯದಲ್ಲಿ ಬಾಳುವ ಪ್ರವಚನ ಜತೆಗೆ ಕುಟುಂಬ ದಿನವನ್ನು ಆಚರಿಸಲಾಯಿತು.

ಶ್ರೀ ಧ. ಮಂ. ವ್ಯಸನಮುಕ್ತಿ – ಸಂಶೋಧನ ಕೇಂದ್ರದ ನಿರ್ದೇಶಕ ವಿವೇಕ್‌ ವಿ. ಪಾಸ್‌, ಜನಾಧಿಕಾರಿ ಪಿ. ಚೆನ್ನಪ್ಪ ಗೌಡ, ಶಿಬಿರಾಧಿಕಾರಿ ವಿದ್ಯಾಧರ್‌, ಆರೋಗ್ಯ ಸಹಾಯಕಿ ಫಿಲೋಮಿನಾ ಡಿ’ಸೋಜಾ ಸಹಕರಿಸಿದರು. ಮುಂದಿನ ವಿಶೇಷ ಶಿಬಿರವು ಮಾ. 2ರಂದು ನಡೆಯಲಿದೆ ಎಂದು ವೇದಿಕೆಯ ಪ್ರಕಟನೆ ತಿಳಿಸಿದೆ.

ಸಮಸ್ಯೆ ಪರಿಹಾರ‌‌
ಕುಡಿತ, ಡ್ರಗ್ಸ್‌, ಅನಾಚಾರ, ವ್ಯಭಿಚಾರ ಇವೆಲ್ಲವೂ ಸಂತೋಷದ ಕಲ್ಪನೆಯಿಂದ ಬಳಸಿ ಮಾನಸಿಕ ಭ್ರಮೆಗೆ ಒಳಪಡಿಸುವ ವ್ಯಸನಗಳಾಗಿವೆ. ಇದನ್ನು ನಂಬಿ ಸಮಸ್ಯೆ, ಸೇಡು, ಸಾವು, ನೋವು, ಆತ್ಮಹತ್ಯೆ ಮುಂತಾದ ಸಮಸ್ಯೆಗಳ ಸರಮಾಲೆಯಲ್ಲಿ ಸಿಲುಕಿ ಒದ್ದಾಡುವವರೇ ಬಹಳಷ್ಟು ಮಂದಿ ಇದ್ದಾರೆ. ಇಂತಹವರ ಕಲ್ಯಾಣಕ್ಕಾಗಿ ಆತ್ಮ ನಿರೀಕ್ಷಣೆ ಮಾಡಿಕೊಂಡು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರೂಪಿಸಿದ ಕಾರ್ಯಕ್ರಮವೇ ಮದ್ಯವರ್ಜನ ಶಿಬಿರ.
 - ಡಾ| ಡಿ. ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ಧರ್ಮಾಧಿಕಾರಿ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.