ಕಾಸರಗೋಡು ತಳಿ ಗೋಸಂರಕ್ಷಣೆಗೆ ಕೈಜೋಡಿಸಿ: ಶ್ರೀ ಮಾಣಿಲ ಸ್ವಾಮೀಜಿ

ಕೊಂಡೆವೂರಿನಲ್ಲಿ ಪೇಜಾವರ ಶ್ರೀಗಳ ಸಂಸ್ಮರಣೆ

Team Udayavani, Feb 25, 2020, 5:00 AM IST

24-KBL-1A

ಕುಂಬಳೆ: ಕೊಂಡೆವೂರಿನ ನಿತ್ಯಾನಂದ ಯೋಗಾಶ್ರಮದಲ್ಲಿ ಗಾಯತ್ರೀ ದೇವಿಯ ಹಾಗೂ ಭಗವಾನ್‌ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಅಂಗವಾಗಿ ಗಣಯಾಗ, ಅಧಿವಾಸ ಹೋಮ, ಕಲಶಾಭಿಷೇಕ ಮತ್ತು ಚಂಡಿಕಾ ಹೋಮ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಕೊಂಡೆವೂರು ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಟೀಲಿನ ಅನಂತಪದ್ಮನಾಭ ಆಸ್ರಣ್ಣರವರ ಆಚಾರ್ಯತ್ವದಲ್ಲಿ ಜರಗಿತು.

ಯತಿದ್ವಯರ, ಕಟೀಲಿನ ಹರಿನಾರಾಯಣ ದಾಸ ಆಸ್ರಣ್ಣ ಮತ್ತು ಕಮಲಾದೇವೀ ಪ್ರಸಾದ ಆಸ್ರಣ್ಣ ರವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಿತು. ಮಾಣಿಲ ಶ್ರಿಗಳು ತಮ್ಮ ಆಶೀರ್ವಚನದಲ್ಲಿ ರಾಷ್ಟ್ರ ಬೆಳೆಯಲು ನಮ್ಮ ಆಚರಣೆಗಳು ಉಳಿಯಬೇಕು ಎಂದರು. ಕೊಂಡೆವೂರುಶ್ರೀಗಳು ತಮ್ಮ ಆಶೀರ್ವಚನದಲ್ಲಿ ಸಮಸ್ತರ ಬೆಂಬಲದಿಂದ ಸವಾಲುಗಳನ್ನೆದುರಿಸಿ ಮಠ ಬೆಳೆಯುತ್ತಿದೆ, ಅಳಿಯುತ್ತಿರುವ ಕಾಸರಗೋಡು ತಳಿಯ ಗೋಸಂರಕ್ಷಣೆಗಾಗಿ ಸಮಸ್ತ ಸಮಾಜ ಕೈ ಜೋಡಿಸಿದರೆ ಈ ಮಹಾನ್‌ ಕಾರ್ಯದಲ್ಲಿ ಶ್ರೀಮಠ ದಿಟ್ಟ ಹೆಜ್ಜೆಯನ್ನಿಟ್ಟು ಪವಿತ್ರ ಗೋಮಾತೆ ಸೇವೆ, ಸಂರಕ್ಷಣೆಯಲ್ಲಿ ಮುನ್ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ದೀಪ ಪ್ರಜ್ವಾಲನೆಗೆ„ದು, ಯತಿದ್ವಯರ ನೇತƒತ್ವದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು Óಪೇಜಾವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆ„ದರು. ಎಂ.ಬಿ. ಪುರಾಣಿಕ್‌ ಪೇಜಾವರ ಶ್ರೀಗಳು ಹಿಂದು ಧರ್ಮ ಸಂರಕ್ಷಣೆಗೆ ಅವತರಿಸಿದ ವಾಮನಮೂರ್ತಿ,ಅವರಂದಂತೆ ದೀನ ದಲಿತರ ಸೇವೆಯೇ ನಾವು ಭಗವಂತನಿಗೆ ಸಲ್ಲಿಸುವ ಕರ ಎಂದು ಹೇಳಿದರು.

ಆಸ್ರಣ್ಣದ್ವಯರು ಕರ್ಮಸಿದ್ಧಾಂತ,ಜ್ಞಾನ ಸಿದ್ಧಾಂತವನ್ನು ಸೇರಿಸಿ ನಡೆಯುವ ಕೊಂಡೆವೂರು ಕ್ಷೇತ್ರಕ್ಕೆ ಹೋಗಿ ಕೊಂಡೇ (ಪ್ರಸಾದ) ಹೋಗಬೇಕೆಂದು ಇಲ್ಲಿನ ವೈಶಿಷ್ಟéವನ್ನು ಕೊಂಡಾಡಿದರು. ಪ್ರಮುಖರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವೈದ್ಯ, ಸಾಮಾಜಿಕ ಧಾರ್ಮಿಕ ಮುಂದಾಳು ಡಾಣ ಶ್ರೀಧರ ಭಟ್‌ ಉಪ್ಪಳ ದಂಪತಿಯನ್ನು ಯತಿದ್ವಯರು, ಆಸ್ರಣ್ಣದ್ವಯರು ಮತ್ತು ಅತಿಥಿಗಳು ಸಮ್ಮಾನಿಸಿದರು ಸಮ್ಮಾನಕ್ಕೆ ಉತ್ತರಿಸಿದ ಡಾಣ ಭಟ್‌ರವರು ಸಾಮಾಜಿಕ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಜೀವನ ಸಾಫಲ್ಯವನ್ನು ಅನುಭವಿಸಿದ್ದೇನೆಂದರು.

ನಂದಕಿಶೋರ್‌ ಪ್ರಾರ್ಥನೆಗೆ„ದರು.ಡಾಣ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಸ್ವಾಗತಿಸಿದರು.

ದಿನಕರ್‌ ಹೊಸಂಗಡಿ ಸಮ್ಮಾನ ಪತ್ರ ವಾಚಿಸಿದರು. ಅಶೋಕ ಬಾಡೂರು ವಂದಿಸಿದರು. ಹರೀಶ್‌ ಮಾಡ ನಿರೂಪಿಸಿದರು. ಶ್ರೀ ಕ್ಷೇತ್ರದಲ್ಲಿ ಸೂರ್ಯಾಸ್ತದಿಂದ ಅಖಂಡ ಭಜನಾ ಸಪ್ತಾಹ ಆರಂಭಗೊಂಡು ಮಾ.1 ರಂದು ಮಂಗಲಾಚರಣೆಯಾಗಲಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.