ಎಸ್ಬಿಐ, ಮೈಕ್ರೋಸಾಫ್ಟ್ ಸಹಯೋಗ
Team Udayavani, Feb 25, 2020, 2:11 AM IST
ಮುಂಬಯಿ: ಬ್ಯಾಂಕಿಂಗ್, ಹಣಕಾಸು ಸೇವೆ ಮತ್ತು ವಿಮೆ (ಬಿಎಫ್ಎಸ್ಐ) ವಲಯಗಳಲ್ಲಿ ಉದ್ಯೋಗ ಬಯಸುವಂಥ ದಿವ್ಯಾಂಗ ವ್ಯಕ್ತಿಗಳಿಗೆ ತರಬೇತಿ ನೀಡಲು ಎಸ್ಬಿಐ ಜತೆಗೆ ಮೈಕ್ರೋಸಾಫ್ಟ್ ಕೈಜೋಡಿಸಿದೆ.
ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೈಕ್ರೋಸಾಫ್ಟ್ ಈ ಬಗ್ಗೆ ಪ್ರಕಟನೆ ನೀಡಿ ಮೊದಲ ವರ್ಷ 500ಕ್ಕೂ ಹೆಚ್ಚು ದಿವ್ಯಾಂಗರಿಗೆ ಕೌಶಲ ತರಬೇತಿ ನೀಡಲಾಗುತ್ತದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್