ರಾಜ್ಯ ಹೆದ್ದಾರಿ ಕಾಮಗಾರಿಗೆ ಹಸಿರು ನಿಶಾನೆ

Team Udayavani, Feb 26, 2020, 12:37 PM IST

bk-tdy-2

ಗುಳೇದಗುಡ್ಡ: ಸಂಕೇಶ್ವರ-ಸಂಗಮ ರಾಜ್ಯ ಹೆದ್ದಾರಿ ಕಾಮಗಾರಿ ತಡೆ ಇತ್ಯರ್ಥಗೊಂಡಿದ್ದು, ಕಾಮಗಾರಿ ಆರಂಭಗೊಳ್ಳುವ ಹಾದಿ ಸುಗಮಗೊಂಡಿದೆ.

ಕಳೆದ ತಿಂಗಳು ಗುತ್ತಿಗೆದಾರರೊಬ್ಬರು ನ್ಯಾಯಾಲಯದ ಮೋರೆ ಹೋಗಿದ್ದರಿಂದ ಸಂಕೇಶ್ವರ ಸಂಗಮ ರಾಜ್ಯ ಹೆದ್ದಾರಿ ಕಾಮಗಾರಿಗೆ ತಡೆ ಬಿದ್ದಿತ್ತು. ಈಗ ಎಲ್ಲವೂ ಬಗೆಹರಿದಿದೆ. ಹಲವು ವರ್ಷಗಳಿಂದ ಇಂಜಿನವಾರಿಯಿಂದ ಗುಳೇದಗುಡ್ಡ ರೈಲ್ವೇ ಸ್ಟೇಶನ್‌ಗೆ ಸಂಪರ್ಕ ಕಲ್ಪಿಸುವ ಸಂಕೇಶ್ವರ ಸಂಗಮ ರಾಜ್ಯ ಹೆದ್ದಾರಿ ರಸ್ತೆ ಹಾಳಾಗಿದೆ. ಕಾಮಗಾರಿಯಿಂದ ಈ ಭಾಗದ ಜನರ ಬಹುದಿನಗಳ ಸಮಸ್ಯೆ ಬಗೆಹರಿಯಲಿದೆ.

35ಕೋಟಿ ವೆಚ್ಚದ ಕಾಮಗಾರಿ: ಪಟ್ಟಣದ ಈ ರಸ್ತೆ ನಿರ್ಮಾಣಕ್ಕೆ ಈ ಹಿಂದಿನ ಕಾಂಗ್ರೆಸ್‌- ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರಕಾರ 35 ಕೋಟಿ ವೆಚ್ಚದಲ್ಲಿ ಸಂಕೇಶ್ವರ ಸಂಗಮ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ ನೀಡಿತ್ತು. ಕಾಮಗಾರಿ ತಡೆ ಇತ್ಯರ್ಥಗೊಂಡಿದ್ದು, ಸರಕಾರದ ಮುಖ್ಯಕಾರ್ಯದರ್ಶಿ ಟೆಂಡರ್‌ಗೆ ಅನುಮೋದನೆ ನೀಡಬೇಕಿದೆ. ಫೆ. 29 ಇಲ್ಲವೇ ಮಾ.1ರಂದು ರಸ್ತೆ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಭೂಮಿಪೂಜೆ ನೆರವೇರಿಸಲಿದ್ದು, ಮಾ.15ರೊಳಗಾಗಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆಗಳಿವೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.