ಸನ್ರೈಸರ್ ಗೆ ವಾರ್ನರ್ ನಾಯಕ
Team Udayavani, Feb 27, 2020, 11:19 PM IST
ಹೊಸದಿಲ್ಲಿ: ಈ ವರ್ಷದ “ಇಂಡಿಯನ್ ಪ್ರೀಮಿಯರ್ ಲೀಗ್’
ನಲ್ಲಿ ಸನ್ರೈಸರ್ ಹೈದರಾಬಾದ್ ತಂಡ ಆಸ್ಟ್ರೇಲಿಯದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಅವರಿಗೆ ಮರಳಿ ನಾಯಕತ್ವದ ಜವಾಬ್ದಾರಿ ವಹಿಸಿದೆ.
2020ರ ಐಪಿಎಲ್ ಟೂರ್ನಿಯಲ್ಲಿ “ಆರೆಂಜ್ ಆರ್ಮಿ’ಯನ್ನು ಡೇವಿಡ್ ವಾರ್ನರ್ ಅವರು ಮುನ್ನಡೆ ಸಲಿ¨ªಾರೆ ಎಂದು ಸನ್ರೈಸರ್ ತಂಡ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ.
ಕಳೆದೆರಡು ಆವೃತ್ತಿಗಳಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್ಮನ್ ಕೇನ್ ವಿಲಿಯಮ್ಸನ್ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದರು. ಕೆಲವು ಪಂದ್ಯಗಳಲ್ಲಿ ಭುವನೇಶ್ವರ್ ಕೂಡ ನಾಯಕತ್ವ ವಹಿಸಿದ್ದರು.
ಗರಿಷ್ಠ ಪ್ರಯತ್ನ: ವಾರ್ನರ್
“ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಮರಳಿ ತಂಡದ ನಾಯಕತ್ವ ಪಡೆದಿರುವುದಕ್ಕೆ ರೋಮಾಂಚನವಾಗಿದೆ. ಈ ಅವಕಾಶ ನೀಡಿರುವುದಕ್ಕೆ ಕೃತಜ್ಞತೆಗಳು. ಕಳೆದ ಬಾರಿ ತಂಡವನ್ನು ಮುನ್ನಡೆಸಿರುವ ವಿಲಿಯಮ್ಸನ್ ಮತ್ತು ಭುವನೇಶ್ವರ್ಅವರಿಗೆ ಧನ್ಯವಾದಗಳು. ಈ ಬಾರಿ ತಂಡ ಚಾಂಪಿಯನ್ ಪಟ್ಟ ಏರುವಂತೆ ಮಾಡಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಲಿದ್ದೇನೆ’ ಎಂದು ವಾರ್ನರ್ ವೀಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!