ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಲ್ಲ !

ಹದಿಮೂರು ವರ್ಷಗಳಿಂದ ನಡೆಯದ ನೇಮಕಾತಿ; ಕ್ರೀಡಾ ಚಟುವಟಿಕೆ, ಮಕ್ಕಳ ಸದೃಢತೆಗೆ ಪೆಟ್ಟು

Team Udayavani, Feb 28, 2020, 6:30 AM IST

ego-52

ಸಾಂದರ್ಭಿಕ ಚಿತ್ರ

ಉಡುಪಿ: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ 13 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಾಗದೆ ಮಕ್ಕಳ ಕ್ರೀಡಾ ಚಟುವಟಿಕೆ ಕುಂಠಿತ ಗೊಂಡಿದೆ. ವೃಂದ ನೇಮಕಾತಿ ಬದಲಾವಣೆಯಲ್ಲಿ ನಿರ್ಲಕ್ಷ್ಯ, ವೈದ್ಯನಾಥನ್‌ ವರದಿಯ ಶಿಫಾರಸುಗಳನ್ನು ಪೂರ್ಣ ಅನು ಷ್ಠಾನಕ್ಕೆ ತಾರದಿರುವುದೇ ನೇಮಕಾತಿಯಾಗದಿರಲು ಪ್ರಮುಖ ಕಾರಣ. ಇದರಿಂದ ಉದ್ಯೋಗ ನಿರೀಕ್ಷೆಯಲ್ಲಿರುವ ಸಿಪಿಎಡ್‌, ಡಿಪಿಎಡ್‌ ಅಭ್ಯರ್ಥಿಗಳ ಭವಿಷ್ಯವೂ ಕತ್ತಲಲ್ಲಿದೆ. ರಾಜ್ಯದಲ್ಲಿ 29 ಸಾವಿರ ಸರಕಾರಿ ಪ್ರಾ. ಶಾಲೆಗಳಿವೆ. ಅವುಗಳ ಪೈಕಿ 3,500 ಶಾಲೆಗಳಲ್ಲಿ ಮಾತ್ರ ದೈ.ಶಿ. ಶಿಕ್ಷಕರಿದ್ದಾರೆ. ಇದಕ್ಕೆ ಹೋಲಿಸಿದರೆ ಪ್ರೌಢ ಶಾಲೆಗಳ ಸ್ಥಿತಿ ಪರವಾಗಿಲ್ಲ; 4,350 ಶಾಲೆಗಳ ಪೈಕಿ 3,950ರಷ್ಟು ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿದ್ದಾರೆ.

ಮಕ್ಕಳಿಲ್ಲದಿರುವುದೂ ಅಡ್ಡಿ
ಸರಕಾರಿ ಶಾಲೆಗೆ ಮಕ್ಕಳ ದಾಖಲಾತಿ ಕಡಿಮೆಯಾದ ಹಿನ್ನೆಲೆ ಯಲ್ಲಿ 200ಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಮಾತ್ರ ದೈಹಿಕ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ದೈ.ಶಿ. ಶಿಕ್ಷಕರ ಕೊರತೆ ಗಣನೀಯವಾಗಿದೆ.
ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಒತ್ತು ನೀಡಬೇಕಾದ ಕ್ರೀಡಾ ಚಟುವಟಿಕೆಗಳು ನಿರ್ಲಕ್ಷ್ಯಕ್ಕೆ ಈಡಾಗುತ್ತಿವೆ ಎಂಬುದು ಪೋಷಕರ ಅಳಲು. ಮಕ್ಕಳು ಕಡಿಮೆ ಇದ್ದರೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಮಾಡಬೇಕು ಎಂಬುದು ಅವರ ಆಗ್ರಹ. ಸರಕಾರವು ಸರಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿರುವಂತೆ ದೈ.ಶಿ. ಶಿಕ್ಷಕರನ್ನು ನೇಮಿಸಬೇಕು ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯ.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

“ಉದಯವಾಣಿ’ ವರದಿಗೆ ಸಹೃದಯಿಗಳ ವ್ಯಾಪಕ ಸ್ಪಂದನೆ ; ಧನ್ಯಾ ಕಲಿಕೆಗೆ ದಾನಿಗಳ ನೆರವು

ಪರವಾನಿಗೆದಾರರ ಕಷ್ಟಕ್ಕೆ ಸ್ಪಂದಿಸಿದ ನ್ಯಾಯಾಲಯ; ಚುನಾವಣೆ ಸಂದರ್ಭ ಕೋವಿ ಠೇವಣಿ ಬೇಕಿಲ್ಲ

Kerala; ವಿದ್ಯಾರ್ಥಿ ತರಗತಿಗೆ ಬರದಿದ್ದಲ್ಲಿ ತತ್‌ಕ್ಷಣ ಪೋಷಕರಿಗೆ ಮಾಹಿತಿ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

MLC elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

MLC Elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

“ಉದಯವಾಣಿ’ ವರದಿಗೆ ಸಹೃದಯಿಗಳ ವ್ಯಾಪಕ ಸ್ಪಂದನೆ ; ಧನ್ಯಾ ಕಲಿಕೆಗೆ ದಾನಿಗಳ ನೆರವು

“ಉದಯವಾಣಿ’ ವರದಿಗೆ ಸಹೃದಯಿಗಳ ವ್ಯಾಪಕ ಸ್ಪಂದನೆ ; ಧನ್ಯಾ ಕಲಿಕೆಗೆ ದಾನಿಗಳ ನೆರವು

kangana ranaut

Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.